Car Accident: ಯುವತಿ ಡ್ರೈವಿಂಗ್.. ಕಾರಿಂದ ಕೆಳಗೆ ಬಿದ್ದ ಯುವಕ..!

Car Accident: ಯುವತಿ ಡ್ರೈವಿಂಗ್.. ಕಾರಿಂದ ಕೆಳಗೆ ಬಿದ್ದ ಯುವಕ..!

ದಾಬಸ್‌ಪೇಟೆ: ಯುವತಿ ಜತೆಗೆ ಕಾರಿ ನಲ್ಲಿ ಹೋಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಕಾರಿನಿಂದ ಯುವಕನೊಬ್ಬ ಕೆಳಗೆ ಬಿದ್ದಿರುವ (Car Accident) ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Join Our Telegram: https://t.me/dcgkannada

ಇಸ್ಲಾಂಪುರದ ಸುಫಿಯಾನ್ (20)ಕೆಳಗೆ ಬಿದ್ದ ಯುವಕ, (Car Accident) ಕುಣಿಗಲ್ ರಸ್ತೆಯ ಜಾಸ್ ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಯುವಕ ಹಾಗೂ ಯುವತಿ ಇಬ್ಬರೂ ಕಾರಿನಲ್ಲಿ ತೆರಳಿದ್ದರು.

ಯುವತಿ ಕಾರು ಚಾಲನೆ ಮಾಡುತ್ತಿದ್ದು ಇದ್ದಕ್ಕಿದಂತೆ ಕಾರಿನ ಬಾಗಿಲು ತೆಗೆದು ಕೆಳಗೆ ಬಿದ್ದಿದ್ದಾನೆನ್ನಲಾಗಿದೆ. (Car Accident) ಸಣ್ಣಪುಟ್ಟ ಗಾಯಗಳಾಗಿದ್ದು, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಅನರ್ಹತೆ: ವಿನೇಶ್ ಫೋಗಟ್‌ರಿಂದ ಪದಕ ಕಸಿಯಲಾಗಿದೆ ಎಂದು ಟ್ವೀಟ್ ಮಾಡಿದ ಕ್ರಿಕೆಟ್ ದೇವರು!

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್