Narendra Modi; ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Narendra Modi; ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

ನವದೆಹಲಿ, (ಆಗಸ್ಟ್ 11): ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಶುಕ್ರವಾರ ಸಂಸತ್ತಿನ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ, ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನೂ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು.

ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿಯನ್ನು ಹೆಗ್ಗಡೆಯ ವರುಬೀದರ್‌ನಲ್ಲಿ ವಿನೂತನವಾಗಿ ವಿನಿಯೋಗಿಸಿ ಕ್ಷೀರಕ್ರಾಂತಿಗೆ ನಾಂದಿಹಾಡಿರುವ ಬಗ್ಗೆ ಪ್ರಧಾನಿಗೆ (Narendra Modi) ವಿವರಿಸಿದರು.

ಇದು ಸಂಸದರ ನಿಧಿಯ ಸದ್ವಿನಿಯೋಗ ಎಂದು ಮೋದಿ ಶ್ಲಾಘಿಸಿದ್ದಾರೆಂದು ವರದಿಯಾಗಿದೆ.

Latest News

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಮುದ್ದೇಬಿಹಾಳ : ಎಳ್ಳ ಅಮವಾಸ್ಯೆಯ ನಿಮಿತ್ಯ ಶುಕ್ರವಾರ ತಾಲ್ಲೂಕಿನೆಲ್ಲೆಡೆ ರೈತರು ಸಂಭ್ರಮದಿAದ ಚರಗ ಚೆಲ್ಲಿದರು. ಬೆಳಗ್ಗೆಯಿಂದಲೇ ಚಕ್ಕಡಿ,ಟ್ರಾö್ಯಕ್ಟರ್, ಜೀಪು,ಕಾರು,ಬೈಕುಗಳಲ್ಲಿ ತಮ್ಮ ಹೊಲಗಳಿಗೆ ತೆರಳಿದ ರೈತರು ಭೂಮಿ ತಾಯಿಗೆ ಪೂಜೆ ಸಲ್ಲಿಸಿದರು.ಬಳಿಕ ವಿವಿಧ ಖಾದ್ಯಗಳನ್ನು ಚರಗದೂಟದಲ್ಲಿ ಸವಿದರು.ಜೋಳ,ಕಡಲೆ,ಕಬ್ಬು,ಸೂರ್ಯಕಾಂತಿ ಬೆಳೆಗಳು ಹೊಲದಲ್ಲಿದ್ದು ರೈತರು ತುಸು ಮಂದಹಾಸದಿAದ ಈ ವರ್ಷದ ಚರಗ ಚೆಲ್ಲಿದರು. ಮುದ್ದೇಬಿಹಾಳ ತಾಲ್ಲೂಕಿನ ಗೆದ್ದಲಮರಿಯ ರೈತ ಮಹದೇವಪ್ಪ ಕನ್ನೂರ ಅವರ ಹೊಲದಲ್ಲಿ ಅವರ ಸ್ನೇಹಿತರು, ಚರಗ ಚೆಲ್ಲಿದರು.ಪೊಲೀಸ್ ಇಲಾಖೆಯ ಪ್ರಕಾಶ ಪೂಜಾರಿ,

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ, ರಾತ್ರಿ ನಿದ್ರೆಗೆಡುವಂತಾಗಿದೆ, ಚರಂಡಿಗಳ ಸ್ವಚ್ಚತೆಯಿಲ್ಲ, ಕಪ್ಪೆ ಜಂಡಿನ ನೀರಲ್ಲೇ ಮಹಿಳೆಯರು ಬಟ್ಟೆ ತೊಳೆಯುತ್ತಿದ್ದಾರೆ ಮೊದಲು ಸ್ವಚ್ಚತೆಗೆ ಆದ್ಯತೆ ಕೊಡಿ ಎಂದ ನಾಗರಬೆಟ್ಟ ಗ್ರಾ.ಪಂ ವ್ಯಾಪ್ತಿಯ ಮಲಗಲದಿನ್ನಿ ಗ್ರಾಮದ ವಾರ್ಡ ಸಭೆಯಲ್ಲಿ ಸೇರಿದ್ದ ಸಾರ್ವಜನೀಕರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು. ಮಲಗಲದಿನ್ನಿ ಸಭೆಯಲ್ಲಿ ಪಿಡಿಓ ಮತ್ತು ಸಾರ್ವಜನೀಕರೊಂದಿಗೆ ನಡೆದ ವಾದ