ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ

ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ



ಮುದ್ದೇಬಿಹಾಳ : ಈ ಭಾಗದಲ್ಲಿ ಹಲವು ಉದ್ಯಮಗಳಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ, ಸಂಘಟನಾ ಚತುರರು, ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ.

Join Our Telegram: https://t.me/dcgkannada

ಬೀಜ ಮತ್ತು ಗೊಬ್ಬರ ಮಾರಾಟ, ಏಪಿಎಂಸಿ ವರ್ತಕರಾಗಿ ಹೆಸರು ಮಾಡಿರುವ ಸಜ್ಜನ ಅವರು ಈಚೇಗಷ್ಟೇ ಸಾಯಿನಾಥ ದಾಲ್ ಮಿಲ್ ಅನ್ನು ಕುಂಟೋಜಿ ರಸ್ತೆಯಲ್ಲಿ ತೆರೆದು ನೂರಾರು ಜನಕ್ಕೆ ಕೆಲಸವನ್ನು ನೀಡಿ ಅನ್ನದಾತರೆನ್ನಿಸಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಅವರಿಗೆ ವಾಣಿಜ್ಯೋದ್ಯಮ ಸಂಸ್ಥೆಯ ಮುಖ್ಯಸ್ಥರು ಶನಿವಾರ ರಾಜ್ಯದ ಪ್ರತಿಷ್ಠಿತ ಉದ್ಯಮಿಗಳಿಗೆ ಕೊಡಮಾಡುವ ವಾಣಿಜ್ಯ ರತ್ನ ಪ್ರಶಸ್ತಿಯನ್ನು ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ ಪ್ರದಾನ ಮಾಡಿದರು.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಮುದ್ದೇಬಿಹಾಳದಿಂದ ಈ ಸಮಾರಂಭ ಕಣ್ತುಂಬಿಕೊಳ್ಳಲು ಹುಬ್ಬಳ್ಳಿಗೆ ತೆರಳಿದ್ದ ಅವರ ಸ್ನೇಹಿತರು, ಗಣ್ಯರು ಸಜ್ಜನ ಅವರನ್ನು ಇದೇ ವೇಳೆ ಸನ್ಮಾನಿಸಿದರು.

Latest News

ಪಿಲೇಕೆಮ್ಮ ನಗರದ ನಿವಾಸಿಗಳ ಮನವಿ:                                        ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ,ಉತಾರೆ ಪೂರೈಸಲು ಆಗ್ರಹ

ಪಿಲೇಕೆಮ್ಮ ನಗರದ ನಿವಾಸಿಗಳ ಮನವಿ: ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ,ಉತಾರೆ ಪೂರೈಸಲು ಆಗ್ರಹ

ಮುದ್ದೇಬಿಹಾಳ : ಸುಮಾರು 30-40 ವರ್ಷದಿಂದ ಪಟ್ಟಣದ ಪಿಲೆಕೆಮ್ಮ ನಗರದಲ್ಲಿ ವಾಸವಿರುವ ನಿವಾಸಿಗಳಿಗೆ ಸರ್ಕಾರದಿಂದ

ನಾಗರಬೆಟ್ಟ ಏತ ನೀರಾವರಿ ಯೋಜನೆ:                                ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ನಾಗರಬೆಟ್ಟ ಏತ ನೀರಾವರಿ ಯೋಜನೆ: ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ 2018ರಲ್ಲಿಯೇ ಟೆಂಡರ್ ಆಗಿದ್ದು ಕಳೆದ ಎಂಟು

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಮುದ್ದೇಬಿಹಾಳ : ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ

ಸನ್ಮಾನ,ಗೌರವಗಳು ಜವಾಬ್ದಾರಿ ಹೆಚ್ಚಿಸಿವೆ-ಮಕಾನದಾರ

ಸನ್ಮಾನ,ಗೌರವಗಳು ಜವಾಬ್ದಾರಿ ಹೆಚ್ಚಿಸಿವೆ-ಮಕಾನದಾರ

ಮುದ್ದೇಬಿಹಾಳ : ಸಮಾಜದಲ್ಲಿ ನಮಗೆ ದೊರೆಯುತ್ತಿರುವ ಗೌರವ,ಸನ್ಮಾನಗಳು ನಮ್ಮ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸಿವೆ ಎಂದು

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ ಮಾಡಿಕೊಳ್ಳಬೇಕು ಎಂದು ಕೆಬಿಜೆಎನ್‌ಎಲ್ ಎಎಲ್‌ಬಿಸಿ ಉಪವಿಭಾಗ ನಂ.2ದ ಅಧಿಕಾರಿ ನಮ್ಮ ರೈತರಿಗೆ ಪುಕ್ಕಟೆ ಸಲಹೆ ಕೊಡುತ್ತಿದ್ದಾರೆ ಎಂದು ನಾಲತವಾಡದ ಯುವ ರೈತ ಮುಖಂಡ ಸಂಗಮೇಶ ಮೇಟಿ ಆರೋಪಿಸಿದರು. ತಾಲ್ಲೂಕಿನ ನಾಲತವಾಡ ಪಟ್ಟಣ ವ್ಯಾಪ್ತಿಯಲ್ಲಿ ಹಾಯ್ದು ಹೋಗಿರುವ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಲ್ಯಾಟರಲ್ ನಂ.10ರ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಪಟ್ಟಣದ ಹುಡ್ಕೋದಲ್ಲಿರುವ ಸಂಬAಧಿಸಿದ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ((PHCO)) ಹುದ್ದೆಗಳಿಂದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳ (BHEO) ಹುದ್ದೆಗೆ ನೀಡಬೇಕಿರುವ ಪದೋನ್ನತಿಯನ್ನು ವಿಳಂಬ ಮಾಡದೆ ಶೀಘ್ರವಾಗಿ ನೀಡುವಂತೆ ಒತ್ತಾಯಿಸಿ,(BHEO) ಹುದ್ದೆಯ ಆಕಾಂಕ್ಷಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ರಜನಿ ಎಂ. ಅವರಿಗೆ ಪ್ರತ್ಯೇಕ ಮನವಿ ಪತ್ರ