Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!

ಚಿತ್ರದುರ್ಗ: ನಗರದ ಐಯುಡಿಪಿ ಬಡಾವಣೆಯಲ್ಲಿ ಜಿಲ್ಲಾಸ್ಪತ್ರೆ ನೌಕರನೊಬ್ಬ ನೇಣಿಗೆ (Suicide case) ಶರಣಾಗಿರುವ ದುರ್ಘಟನೆ ಸಂಭವಿಸಿದೆ.

ಜಿಲ್ಲಾಸ್ಪತ್ರೆಯ ಸಿಟಿ ಸ್ಕ್ಯಾನ್ ವಿಭಾಗದ ನೌಕರ ಮಂಜುನಾಥ(38) ಆತ್ಮಹತ್ಯೆ (Suicide case) ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಈ ಸರ್ಕಾರಿ ನೌಕರನ ಕೃತ್ಯಕ್ಕೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ. ನೇಣಿಗೆ ಶರಣಾಗಿ ಮಂಜುನಾಥ ವಿರುದ್ಧ ಪತ್ನಿ, ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಈ ಘಟನೆಯಿಂದ ಮನನೊಂದು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದು ಬಂದಿದೆ.

ಇದನ್ನೂ ಓದಿ: Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

ಬಡವಾಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ನಡೆದಿದೆ.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ