KIMS: ಕಿಮ್ಸ್ ಆಸ್ಪತ್ರೆಯ ಕಲಿಕಾ ವೈದ್ಯರ ಪ್ರತಿಭಟನೆ

KIMS: ಕಿಮ್ಸ್ ಆಸ್ಪತ್ರೆಯ ಕಲಿಕಾ ವೈದ್ಯರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇಕೆಗೆ ಆಗ್ರಹಿಸಿ ಹುಬ್ಬಳ್ಳಿ ಕಿಮ್ಸ್ (KIMS) ಆಸ್ಪತ್ರೆ ಕರ್ತವ್ಯಕ್ಕೆ ಗೈರಾಗಿ‌ ಕಲಿಕಾ ವೈದ್ಯರು ಪ್ರತಿಭಟನೆ ನಡೆಸಿದರು.

Join Our Telegram: https://t.me/dcgkannada

ದೇಶದಲ್ಲಿಯೇ ಕಿಮ್ಸ್ (KIMS) ಆಡಳಿತ ಮಂಡಳಿಯಿಂದ ವಿದ್ಯಾರ್ಥಿಗಳಿಂದ ಅತ್ಯಧಿಕ ಫೀ ಪಡೆದುಕೊಳ್ಳಲಾಗುತ್ತಿದೆ. ಆದರೆ ಅತೀ ಕಡಿಮೆ ಸ್ಟೇ ಫಂಡ್ ಕಲಿಕಾ‌ ಮತ್ತು ಜೂನಿಯರ್ ಡಾಕ್ಟರ್ ಗಳಿಗೆ ನೀಡಲಾಗುತ್ತಿದೆ ಎಂದು ಆರೋಪಿಸಿ, ಪ್ರತಿಭಟನೆ ಮಾಡಿ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Rape case : ಸಮಾಧಿ ಅಗೆದು ಶವದ ಮೇಲೆ ಅತ್ಯಾಚಾರ..! ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು (ವಿಡಿಯೋ ನೋಡಿ)

ರಾಜ್ಯದಲ್ಲಿ ಜ್ಯೂನಿಯರ್ ವೈದ್ಯರಿಗೆ ಯಾವುದೇ ಸೇವಾ ಭದ್ರತೆ ಇಲ್ಲ. ಸಾಕಷ್ಟು ಬಾರಿ ಸರ್ಕಾರಕ್ಕೆ ಮನವಿ ಮಾಡಿದರು ಪ್ರಯೋಜನ ಆಗಿಲ್ಲ.
ಹೀಗಾಗಿ ಪ್ರತಿಭಟನೆ ಮಾರ್ಗ ಹಿಡಿದಿದ್ದೆವೆ ಅಂತ ಆಕ್ರೋಶ ಹೊರಹಾಕಿದ್ದಾರೆ.

Latest News

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ ವಿಜಯಪುರ : ಜಿಲ್ಲೆಯ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು ಜನಿಸಿದ ಗ್ರಾಮ ಅಭಿವೃದ್ಧಿಯಾಗಬೇಕು ಎಂಬ ಕಳಕಳಿಯಿಂದ ರೂ.25 ಲಕ್ಷ ಸ್ವಂತ ಹಣದಲ್ಲಿ ಸಿಸಿ ರಸ್ತೆ ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿ ಪ್ರಭು ಭೈರಿಯವರು ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಮುಖಂಡ ಅಶೋಕ ಭೋವಿ ಹೇಳಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತೆ ಮಾರಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ ಆವರಣದಲ್ಲಿ