KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

Ad
Ad

Ad
Ad

ಬೆಂಗಳೂರು: ಕೆಆರ್ ಎಸ್ (KRS Dam) ಡ್ಯಾಂನಲ್ಲಿಯೂ ಸಮಸ್ಯೆಯಿದೆ ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಹೇಳಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಕುಮಾರಸ್ವಾಮಿಗೆ ಕೆಆರ್ ಎಸ್ KRS Dam) ನಲ್ಲಿ ಏನು ಸಮಸ್ಯೆಯಿದೆ ಕಂಡಿದೆ” ಎಂದು ವಾಗ್ದಾಳಿ ನಡೆಸಿದರು.

Join Our Telegram: https://t.me/dcgkannada

“ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಸಮಿತಿ ರಚಿಸಿ ಅಣೆಕಟ್ಟುಗ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಲಾಗಿದೆ. ಯಾವುದೇ ರೈತರನ್ನು ಗಾಬರಿಪಡಿಸುವ ಅಗತ್ಯವಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ತುಂಗಭದ್ರಾ ಜಲಾಶಯದ 19ನೇ ಗೇಟ್ ನ ಕ್ರಷ್ಟರ್ ಕಟ್ ಆಗಿದ್ದರಿಂದ ಈಗ ತುಂಬಿರುವ ಜಲಾಶಯದ ನೀರನ್ನು ಹೊರಗೆ ಬಿಡಲಾಗುತ್ತಿದೆ‌. ಅದೇ ರೀತಿ ಸಮಸ್ಯೆ ಮಂಡ್ಯದ ಕೆ ಆರ್ ಎಸ್ ನಲ್ಲಿಯೂ ಇದೆ ಎಂದು ಕುಮಾರಸ್ವಾಮಿ ಹೇಳಿದ್ದರು. ಇದಕ್ಕೆ ಡಿಕೆ ಶಿವಕುಮಾರ್ ತೀರುಗೇಟು ನೀಡಿದ್ದಾರೆ.

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.