Middebihal: ಆ.14 ರಂದು ಶರಣ ವೀರೇಶ್ವರ ಸಹಕಾರಿ ಬ್ಯಾಂಕ್ ಶಾಖೆ ಉದ್ಘಾಟನೆ

Middebihal: ಆ.14 ರಂದು ಶರಣ ವೀರೇಶ್ವರ ಸಹಕಾರಿ ಬ್ಯಾಂಕ್ ಶಾಖೆ ಉದ್ಘಾಟನೆ


ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದ ಶರಣ ವೀರೇಶ್ವರ ಸಹಕಾರಿ ಬ್ಯಾಂಕ್‌ನ ಮುದ್ದೇಬಿಹಾಳದ ನೂತನ ಶಾಖೆಯ ಉದ್ಘಾಟನೆ ಆ.14 ರಂದು ಬೆಳಗ್ಗೆ 11 ಗಂಟೆಗೆ ದಾನೇಶ್ವರಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.

Join our telegram: https://t.me/dcgkannada

ನೂತನ ಕಟ್ಟಡವನ್ನು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜ ಸ್ವಾಮೀಜಿ ಉದ್ಘಾಟಿಸುವರು. ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತಮಠದ ಕುಮಾರ ವಿರುಪಾಕ್ಷ ಸ್ವಾಮೀಜಿ ಸಾನಿಧ್ಯ ವಹಿಸುವರು.

ಇದನ್ನೂ ಓದಿ: ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾ..! ಆ.21ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಬ್ಯಾಂಕ್ ಅಧ್ಯಕ್ಷ ಮಹಾಂತಪ್ಪಗೌಡ ಪಾಟೀಲ್ ಅಧ್ಯಕ್ಷತೆ ವಹಿಸುವರು ಎಂದು ಪ್ರಧಾನ ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು ನಡೆಯಲಿದ್ದು ಇದರಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಮಾ.12 ರಂದು ಬೆಳಗ್ಗೆ ಮಂಗಲವಾದ್ಯ ಘೋಷಣೆ,8ಕ್ಕೆ ಪದ್ಮಾವತಿ ದೇವಿಯ ಕಳಸ,ಪಲ್ಲಕ್ಕಿ,ರಥದ ಹಗ್ಗದ ಮೆರವಣಿಗೆ,ಪಂಚಾಮೃತ ಅಭಿಷೇಕ ಪೂಜೆ ನಡೆಯಲಿದೆ. ಮದ್ಯಾಹ್ನ 12ಕ್ಕೆ ಚಡಾವು ಸವಾಲು.ಮದ್ಯಾಹ್ನ 1ಕ್ಕೆ ಉತ್ಸವ ಮೂರ್ತಿಗಳ ರಥಾರೋಹಣ ನಂತರ ಅನ್ನಸಂತರ್ಪಣೆ ನಡೆಯಲಿದೆ.ಮದ್ಯಾಹ್ನ 2ಕ್ಕೆ ಧರ್ಮಸಭೆ ಮತ್ತು ಸಾಧಕರ ಸನ್ಮಾನ ಜರುಗಲಿದೆ. ಸಭೆಯ ಅಧ್ಯಕ್ಷತೆಯನ್ನು ಪದ್ಮಾವತಿ ಟ್ರಸ್ಟ್ ಕಮಿಟಿ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯಪುರ,ಇಂಡಿ,ಸಿOದಗಿ,ಮುದ್ದೇಬಿಹಾಳ, ತಾಳಿಕೋಟಿ,ಬ.ಬಾಗೇವಾಡಿಯಿಂದ ವಿಶೇಷ ಬಸ್‌ಗಳು ಸಂಚರಿಸಲಿವೆ.ವಿಜಯಪುರದಿAದ 970 ರೂ., ಇಂಡಿಯಿAದ 950 ರೂ., ಸಿಂದಗಿಯಿOದ 875 ರೂ.,ಮುದ್ದೇಬಿಹಾಳದಿಂದ 830 ರೂ., ತಾಳಿಕೋಟೆಯಿಂದ 825 ರೂ., ಬ.ಬಾಗೇವಾಡಿಯಿಂದ 890 ರೂ.