ಸುಟ್ಟು ಕರಕಲಾದ ಮೂವರು ಬಾಲೆಯರು!

ಸುಟ್ಟು ಕರಕಲಾದ ಮೂವರು ಬಾಲೆಯರು!


ನೋಯ್ಡಾ: ದೆಹಲಿ ಹೊರವಲಯದ ನೋಯ್ಡಾದ ಸೆಕ್ಟರ್ 8ರ ಸ್ಲಂ ಪ್ರದೇಶದ ಮನೆಯೊಂದರಲ್ಲಿ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡು ಮೂವರು ಅಪ್ರಾಪ್ತ ವಯಸ್ಸಿನ ಬಾಲಕಿಯರು ಸುಟ್ಟು ಕರಕಲಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಘಟನೆಯಲ್ಲಿ ಪೋಷಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ನಡೆದಿದೆ ಎಂದು ಹೇಳಲಾಗುತ್ತಿದೆ ವಿಧಿ ವಿಜ್ಞಾನ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಪೊಲೀಸ್ ಮತ್ತು ಅಗ್ನಿಶಾಮಕ ದಳ ಧಾವಿಸಿದೆ. ಪಕ್ಕದ ಮನೆಯವರು ಅಗ್ನಿಶಾಮ ದಳಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದರು. ಅವರು ಬಂದು ಸಂತ್ರಸ್ತರನ್ನು ಆಸ್ಪತ್ರೆಗೆ ಕರೆದೊಯ್ದರು. ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು