ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ದಾವಣಗೆರೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ದಂಪತಿ ಸಾವನ್ನಪ್ಪಿರುವ ದಾರುಣ ದುರ್ಘಟನೆ ತಾಲೂಕಿನ ಕಾಟೀಹಳ್ಳಿ ಗ್ರಾಮದ ಜಮೀನಿನಲ್ಲಿ ಗುರುವಾರ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತರನ್ನು ಲತಾ ಹಾಗೂ ನಾಗರಾಜ್ ದಂಪತಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಟ್ರಾನ್ಸ್‌ಫಾರ್ಮರ್​ನಿಂದ ವಿದ್ಯುತ್ ಗ್ರೌಂಡ್ ಆಗಿದ್ದನ್ನು ಗಮನಿಸದೆ ತೆರಳಿದ ಪರಿಣಾಮ ಶಾಕ್​ ತಗುಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Rain effect: ಧಾರಾಕಾರವಾಗಿ ಸುರಿದ ಮಳೆ.. ಹುನಗುಂದ ಮಾರುಕಟ್ಟೆ ಪ್ರದೇಶ ಜಲಾವೃತ..

ನಾಗರಾಜ್ ಹಾಗೂ ಲತಾ ದಂಪತಿ ರೈತರಾಗಿದ್ದು, ದಿನನಿತ್ಯ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ, ಮಳೆ ಹೆಚ್ಚಾಗಿದ್ದರಿಂದ ಮಳೆಯಿಂದ ಇಡೀ ಟ್ರಾನ್ಸ್‌ಫಾರ್ಮರ್ ಒದ್ದೆಯಾಗಿದೆ. ಇದರ ಪರಿಣಾಮವಾಗಿ ವಿದ್ಯುತ್ ಗ್ರೌಂಡ್ ಆಗಿದೆ‌. ಇದನ್ನು ಗಮನಿಸದ ಇಬ್ಬರೂ ಕೆಲಸ ಮಾಡುತ್ತಾ ಟ್ರಾನ್ಸ್‌ಫಾರ್ಮರ್ ಬಳಿ ತೆರಳಿದ್ದಾರೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು‌ ತಿಳಿದುಬಂದಿದೆ.

Latest News

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ಸ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಫೆ.22 ರಂದು ಬೆಳಗ್ಗೆ 10ಕ್ಕೆ ಆಕ್ಸಫರ್ಡ್ ಚಾಂಪಿಯನ್ ಅವಾರ್ಡ ಪರೀಕ್ಷೆ ಹಾಗೂ ನಾಗರಬೆಟ್ಟದಲ್ಲಿ ಅದೇ ದಿನ ಆಕ್ಸಫರ್ಡ್ ಪಾಟೀಲ್ಸ್ ಸೀನಿಯರ್ ಜೀನಿಯಸ್ ಅವಾರ್ಡ್ ಪರೀಕ್ಷೆಗಳನ್ನು ತರಗತಿವಾರು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದರು. ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ

ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ:                                ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ: ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ಮುದ್ದೇಬಿಹಾಳ : ಭಾರತೀಯ ನೌಕಾಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಗುರುವಾರ ತವರಿಗೆ ಮರಳಿದ ಮುದ್ದೇಬಿಹಾಳ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯಕ ಅವರನ್ನು ಮುದ್ದೇಬಿಹಾಳ ಪಟ್ಟಣದಲ್ಲಿ ಭವ್ಯ ಮೆರವಣಿಗೆಯೊಂದಿಗೆ ಪುಷ್ಪವೃಷ್ಠಿಗೈದು ಸ್ವಾಗತಿಸಲಾಯಿತು. ಪಟ್ಟಣದ ಬಜಾರ ಹನುಮಾನ ದೇವಸ್ಥಾನದಿಂದ ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಪ್ರಮುಖ ಬೀದಿಗಳಲ್ಲಿ ಕರೆತರಲಾಯಿತು. ಮೆರವಣಿಗೆಯಲ್ಲಿ ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಆದಿಯಾಗಿ ಕಾರ್ಗಿಲ್ ಸ್ಮಾರಕ ನಿರ್ಮಾಣ ಸಮೀತಿ ಪದಾಧಿಕಾರಿಗಳು, ಮಾಜಿ ಸೈನಿಕರ ಸಂಘದ