Cubbon park Despicable act by an old man.. Masturbating in front of women in Cubbon Park bengaluru

Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)


ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಬ್ಬನ್ ಪಾರ್ಕ್‌ (Cubbon park) ನಲ್ಲಿ ವೃದ್ಧನೊಬ್ಬ ಮಹಿಳೆಯೊಬ್ಬರು ಕುಳಿತುಕೊಂಡಿರುವ ಸ್ಥಳಕ್ಕೆ ಹತ್ತಿರಲ್ಲಿಯೇ ಹಸ್ತಮೈಥುನ ಮಾಡ್ತಿದ್ದ ದೃಶ್ಯ ಒಂದು ವೈರಲ್ ಆಗಿದೆ‌.

Join Our telegram: https://t.me/dcgkannada

ವೈರಲ್ ಆದ ವಿಡಿಯೋದಲ್ಲಿ ವೃದ್ಧ ಕಬ್ಬನ್‌ ಪಾರ್ಕ್‌ (Cubbon park)ನಲ್ಲಿ ಮಹಿಳೆಯರು ಕುಳಿತುಕೊಳ್ಳುವ ಜಾಗಕ್ಕೆ ಬಂದು ಹಸ್ತಮೈಥುನ ಮಾಡ್ತಾನೆ. ಅನೇಕ ಮಹಿಳೆಯರು ಈಗ ಬಗ್ಗೆ ಆರೋಪ ಮಾಡಿದ್ದಾರೆ ಎಂದು ವಿಡಿಯೋಗೆ ಶೀರ್ಷಿಕೆ ಹಾಕಲಾಗಿದೆ.

ಏನು ಮಾಡ್ತಿದ್ದೀ ಎಂದು ಮಹಿಳೆಯೊಬ್ಬಳು ಆತನನ್ನು ಪ್ರಶ್ನೆ ಮಾಡ್ತಿದ್ದಾರೆ. ಅದಕ್ಕೆ ಆತ ಏನು ಎನ್ನುತ್ತಾನೆ. ಸೆಕ್ಯುರಿಟಿ ಕರೆಯಬೇಕಾ ಎಂದು ಮಹಿಳೆ ಕೇಳ್ತಿರೋದನ್ನು ನೀವು ವಿಡಿಯೋದಲ್ಲಿ ಗಮನಿಸಬಹುದು.

ಇದನ್ನೂ ಓದಿ: Tungabhadra dam: ಒಂದನೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ‌.. ಸಂಭ್ರಮಾಚರಣೆಯಲ್ಲಿ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭಾಗಿ‌

ವಿಡಿಯೋ ವೈರಲ್‌ ಆಗ್ತಿದ್ದಂತೆ ಅದಕ್ಕೆ ಬೆಂಗಳೂರು ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಕಬ್ಬನ್‌ ಪಾರ್ಕ್‌ ಪೊಲೀಸರಿಗೆ ಸೂಕ್ತ ಕ್ರಮತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಯಾವಾಗ ನಡೆದಿದ್ದು ಎಂಬುದು ಸ್ಪಷ್ಟವಾಗಿಲ್ಲ. ವಿಡಿಯೋದಲ್ಲಿ ಮುಖ ಬ್ಲರ್‌ ಆಗಿದ್ದು, ಅದನ್ನು ತೆಗೆಯುವಂತೆ ಅನೇಕ ಬಳಕೆದಾರರು ಕಾಮೆಂಟ್‌ ಮಾಡಿ ಆಗ್ರಹಿಸುತ್ತಿದ್ದಾರೆ.

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.