Doctors Protest Protest in bagalkot district

Doctors Protest: ವೈದ್ಯರ ರಕ್ಷಣೆಗೆ ಹೊಸ ಕಾನೂನು ಅಗತ್ಯ- ಡಾ.ಶೇಖರ್ ಮಾನೆ

Doctors Protest: ವೈದ್ಯರ ರಕ್ಷಣೆಗೆ ಹೊಸ ಕಾನೂನು ಅಗತ್ಯ- ಡಾ.ಶೇಖರ್ ಮಾನೆ

Ad
Ad

ಬಾಗಲಕೋಟೆ: ಕೇಂದ್ರ ಸರ್ಕಾರ ವೈದ್ಯರ ರಕ್ಷಣೆಗೆ (Doctors Protest) ಹೊಸ ಕಾನೂನನ್ನ ರೂಪಿಸಬೇಕೆಂದು ಬಾಗಲಕೋಟೆ ನಗರದ ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಡಾ.ಶೇಖರ್ ಮಾನೆ ಅವರು ಒತ್ತಾಯಿಸಿದ್ದಾರೆ.

Ad
Ad

ಬಾಗಲಕೋಟೆ ನಗರದ ಜಿಲ್ಲಾಡಳಿತಭವನದ ಮುಂದೆ ಕೊಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ನಗರದ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಇಂಡಿಯನ್‌ ಮೆಡಿಕಲ್ ಅಸೋಸಿಯೇಷನ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ (Doctors Protest) ನಡೆಸಿದರು.

Join Our Telegram: https://t.me/dcgkannada

ಘೋಷಣಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಡಿಸಿಯವರ‌ ಮೂಲಕ‌ ಸರ್ಕಾರಕ್ಕೆ ಮನವಿಬಸಲ್ಲಿಸಿದ್ರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಶೇಖರ್ ಮಾನೆ ಅವರು, ವೈದ್ಯರ ರಕ್ಷಣೆಗೆ ಕೇಂದ್ರ ಸರ್ಕಾರ ಹೊಸ‌ ಸರ್ಕಾರ ರೂಪಿಸವೇಕೆಂದು ಆಗ್ರಹಿಸಿದರು.

ನಗರದ ವೈದ್ಯರು,ವೈದ್ಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಆಸ್ಪತ್ರೆಯ ಓಪಿಡಿ ಬಂದ್ ಮಾಡಿ ಪ್ರತಿಭಟನೆ:

ಇಂಡಿಯನ್ ಮೆಡಿಕಲ್‌ ಅಸೋಸಿಯೇಶನ್, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಇನ್ನು ಜಿಲ್ಲಾಸ್ಪತ್ರೆಯಲ್ಲಿ ಓಪಿಡಿ ಬಂದಾಗಿದ್ದು, ಕೇವಲ ತುರ್ತು ಚಿಕಿತ್ಸೆ ಮಾತ್ರ ಲಭ್ಯವಿದೆ. ಜಿಲ್ಲಾಸ್ಪತ್ರೆ ಮುಂದೆ ವೈದ್ಯರು, ಜಿಲ್ಲಾಸ್ಪತ್ರೆ ಸಿಬ್ಬಂದಿ,ವವೈದ್ಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಡಿಸಿಯವರ ಮೂಲಕ ಸರ್ಕಾರಕ್ಕೆ ಮನಬಿ ಸಲ್ಲಿಸಿದರು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500