Crime news: Child killed in husband-wife fight..!

Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ಮೈಸೂರು : ಬೆಂಗಳೂರಲ್ಲಿ ಯುವತಿಯ ಮೇಲೆ ಅತ್ಯಾಚಾರ (Rape case) ನಡೆದ ಪ್ರಕರಣದ ಬಳಿಕ ಇದೀಗ ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ.

ಹೌದು, ತಾಯಿಯನ್ನು ಕೊಲೆ ಮಾಡುವುದಾಗಿ ಹೆದರಿಸಿ,​ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ (Rape case) ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಸಂಭವಿಸಿದೆ.

Join Our Telegram: https://t.me/dcgkannada

10ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್​ನಲ್ಲಿ ಫಾಲೋ ಮಾಡಿದ ಆರೋಪಿ, ಆಕೆಯನ್ನು ಒಲೈಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆದರೆ, ಸ್ಪಂದಿಸದಿದ್ದಾಗ ಹೇಳಿದಂತೆ ಕೇಳದಿದ್ದರೆ ನಿನ್ನ ತಾಯಿಯನ್ನು ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ. ಆಗ ಭಯಗೊಂಡ ಬಾಲಕಿ ಆತ ಕರೆದೆಡೆಗೆ ಹೋಗಿದ್ದಾಳೆ. ಬಳಿಕ ಅವಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ನಂಜನಗೂಡು ಪಟ್ಟಣದ ಯುವಕನೇ ಬಂಧಿತ ಆರೋಪಿ ಎಂದೂ ತಿಳಿದುಬಂದಿದೆ. ಈತ 15 ವರ್ಷದ ಅಪ್ರಾಪ್ತೆಗೆ ಬೆದರಿಕೆ ಹಾಕಿ, ಅತ್ಯಾಚಾರ ಎಸಗಿದ್ದಾನೆ.‌

ಅಲ್ಲದೆ, ನಗ್ನ ಫೋಟೋಗಳನ್ನು,
ಅಪ್ರಾಪ್ತೆಯ ಅಶ್ಲೀಲ ಫೋಟೋಗಳನ್ನು ಸೆರೆಹಿಡಿದು, ಬಾಲಕಿಯ ಶಾಲಾ ಮುಖ್ಯಸ್ಥರಿಗೆ ಕಳಿಸಿದ್ದಾನೆ. ತದನಂತರ, ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನು ಕರೆಯಿಸಿ ಮಾಹಿತಿ ನೀಡಿದ್ದಾರೆ. ಆಗ ಕುಕೃತ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು, ಫೋಟೋಗಳನ್ನು ಶೇರ್ ಮಾಡಿದ ಯುವಕನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಾಯಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ