Narayanapur dam: Basavasagar dam in Narayanapur was filled

Narayanapur dam: ನಾರಾಯಣಪುರದ ಬಸವಸಾಗರ ಡ್ಯಾಮ್ ಭರ್ತಿ.. ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ

Narayanapur dam: ನಾರಾಯಣಪುರದ ಬಸವಸಾಗರ ಡ್ಯಾಮ್ ಭರ್ತಿ.. ಬಾಗಿನ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪೂರ

ನಾರಾಯಣಪುರ: ಈ ಬಾರಿಯೂ ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ ರೈತರಲ್ಲಿ ಮತ್ತು ಜನರಲ್ಲಿ ಆತಂಕವನ್ನು ದೂರ ಮಾಡಿದ್ದಾಳೆ. ಕುಡಿಯುವ ನೀರಿಗಾಗಿ, ರೈತರ ಜಮೀನುಗಳಿಗೆ ನೀರಾವರಿಗಾಗಿ ನೀರನ್ನು ಕಾಲುವೆಗಳ ಮೂಲಕ ಹರಿಸಿಲಾಗುತ್ತಿದೆ (Narayanpur dam)ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ (Sharanabasappagouda darshanapur) ಅವರು ಅಭಿಪ್ರಾಯಪಟ್ಟರು.

Join Our Telegram: https://t.me/dcgkannada

ನಾರಾಯಣಪುರದ ಬಸವಸಾಗರ ಜಲಾಶಯ (Narayanapur dam) ಭರ್ತಿಯಾದ ಹಿನ್ನೆಲೆ ಜಿಲ್ಲೆಯ ಉಸ್ತುವಾರಿ ಸಚಿವರು ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Muddebihal news: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅಪಮಾನ: ಆರೋಪ

ಈ ಸಂದರ್ಭದಲ್ಲಿ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೆಬಿಹಾಳ ಶಾಸಕ ಸಿ.ಎಸ್ ನಾಡಗೌಡ , ಲಿಂಗಸೂಗೂರು ಎಂಎಲ್ಸಿ ಶರಣಗೌಡ ಭಯ್ಯಾಪುರ, ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ ,ಕೆ.ಬಿ.ಜೆ.ಎನ್.ಎಲ್ ಮುಖ್ಯ ಅಭಿಯಂತರರಾದ ಆರ್. ಮಂಜುನಾಥ, ಅಧೀಕ್ಷಕ ಅಭಿಯಂತರ ರಮೇಶ ಜಿ ರಾಠೋಡ್, ಕಾರ್ಯ ನಿರ್ವಾಹಕ ಅಭಿಯಂತರರಾದ ಸುರೇಂದ್ರ ರೆಡ್ಡಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿದ್ಯಾಧರ, ವಿಜಯ್ ಅರಳಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.೧೮ ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಸರಬರಾಜು ಮಾಡುವ ದೇವೂರ ಜಾಕವೆಲ್‌ಗೆ ವಿದ್ಯುತ್ ಸಂಪರ್ಕ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಎಸ್.ಎನ್.ಬಿರಾದಾರ ಎಂಬ ಗುತ್ತಿಗೆದಾರರು ಮಾಡುತ್ತಿದ್ದಾರೆ.ರಾಜಕಾರಣಿಯೊಬ್ಬರು ಕೆಲವು ಮಾತುಗಳನ್ನು ಈ ವಿಚಾರವಾಗಿ ಆಡಿದ್ದಾರೆ.ಅದು ಮೂರ್ಖತನದ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುಗ್ಧ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕಾಲುವೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಕೆಲವು ಮುಖಂಡರು ಮುಗ್ಧ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ.ಅದಕ್ಕೆ ರೈತರು ಕಿವಿಗೊಡಬಾರದು.ವಾರದಲ್ಲಿ ಕಾಲುವೆ ಮೂಲP ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಕೆಲವು ತಾಂತ್ರಿಕ ಕಾರಣಗಳಿಂದಾಗಿ ಕೆರೆಗಳನ್ನು ತುಂಬಿಸಲು ವಿಳಂಬವಾಗಿದೆ.ನೀರು ಕೊಡಬಾರದು ಎಂಬ ಉದ್ದೇಶ ಸರ್ಕಾರಕ್ಕಾಗಲೀ,ಅಧಿಕಾರಿಗಳಿಗಾಗಲೀ ಇಲ್ಲ.ಬೇಸಿಗೆಯ ಸಮಯದಲ್ಲಿ ಕುಡಿವ ನೀರು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.ನಾನು ಕೆಬಿಜೆಎನ್‌ಎಲ್ ಮುಖ್ಯ