Fire accident: Explosion in fireworks factory.. Two burnt

Fire accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ಇಬ್ಬರು ಭಸ್ಮ.. ನಾಲ್ವರ ಸ್ಥಿತಿ ಚಿಂತಾಜನಕ..!

Fire accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ.. ಇಬ್ಬರು ಭಸ್ಮ.. ನಾಲ್ವರ ಸ್ಥಿತಿ ಚಿಂತಾಜನಕ..!

ತೂತುಕುಡಿ: ಪಟಾಕಿ ಕಾರ್ಖಾನೆ ಸ್ಫೋಟಗೊಂಡು (Fire accident) ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಮೃತರು ಮುತ್ತುಕಣ್ಣನ್ (21) ಮತ್ತು ವಿಜಯ್ (25) ಎಂದು ತಿಳಿದು ಬಂದಿದೆ.

ಸೆಲ್ವಂ (21), ಪ್ರಶಾಂತ್ (20), ಸೆಂಧುರ್ಕಣಿ (45), ಮುತ್ತುಮರಿ (41) ಗಂಭೀರವಾಗಿ ಗಾಯಗೊಂಡವರು ಎನ್ನಲಾಗಿದೆ. ಗಾಯಗೊಂಡವರನ್ನು ಸಾತಾಂಕುಳಂ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌.

ಆಕಸ್ಮಿಕ ಸ್ಫೋಟದಿಂದಾಗಿ (Fire accident) ಗೋಡೌನ್ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಇದನ್ನೂ ಓದಿ: Murder case: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ ಅಪಘಾತದ ಕಥೆ ಕಟ್ಟಿದ್ದ ಹೆಂಡತಿ! ಈಗ ಅನಾಥವಾಯ್ತು ನಾಲ್ಕು ವರ್ಷದ ಮಗು!

ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

Latest News

Uciechy i Wycieczki przez ulicę Kurczaka od InOut

Kiedy przychodzi na myśl sloty z nietypowymi tematami, wielu graczy niezwłocznie

ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಮುದ್ದೇಬಿಹಾಳ ; ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ

ಮೊಬೈಲ್‌ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್

ಮೊಬೈಲ್‌ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್

ಮುದ್ದೇಬಿಹಾಳ : ಸ್ವಾತಂತ್ರö್ಯಕ್ಕಾಗಿ ಮಡಿದ ಮಹನೀಯರ ತ್ಯಾಗ ಬಲಿದಾನದ ಸ್ಮರಣೆ ಮಾಡುವ ಕಾರ್ಯ ಆಗಬೇಕು.ಜಾತಿ,

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 , 2025 ರಿಂದ ಅ.6,2025ರವರೆಗೆ ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಕಚೇರಿ ತಪಾಸಣೆ ನಡೆಸಿದಾಗ ಸಾರ್ವಜನಿಕರ ಕೆಲಸಗಳನ್ನು ವಿಳಂಬವಾಗಿ ಮಾಡುತ್ತಿದ್ದ 14 ಜನ ಸಿಬ್ಬಂದಿಯನ್ನು ಬೇರೆಡೆ ಎತ್ತಂಗಡಿ ಮಾಡಿ ಧಾರವಾಡದ ಅಪರ ಆಯುಕ್ತರು ಆದೇಶಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಯಾಕೆ ಎತ್ತಂಗಡಿ : ವಿಜಯಪುರ ಡಿಡಿಪಿಐ ಕಚೇರಿಗೆ ಧಾರವಾಡದ ಆಯುಕ್ತರು ಭೇಟಿ ನೀಡಿದ್ದ ವೇಳೆ ಪತ್ರಾಂಕಿತ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಂಗಮೇಶ ನವಲಿ ಹೇಳಿದರು. ತಾಲ್ಲೂಕಿನ ಗುಡಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದೇವರು ನಮ್ಮೊಳಗೆ ಇದ್ದಾನೆ. ನಮ್ಮ ತಂದೆ ತಾಯಿ ಗುರುಹಿರಿಯರ ರೂಪದಲ್ಲಿ ಇದ್ದಾನೆ. ಅವರನ್ನು ಗೌರವಿಸುವುದನ್ನು ಅಂಬಿಗರ ಚೌಡಯ್ಯನವರು ಹೇಳಿದ್ದಾರೆ ಎಂದು ಹೇಳಿದರು. ಶಾಲೆಯ ಎಸ್‌ಡಿಎಂಸಿ