Rain effect Water on road in Hungunda market

Rain report: ಭಾರೀ ಮಳೆ

Rain report: ಭಾರೀ ಮಳೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ (Rain report) ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ‌

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ,ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ (Rain report) ಎಂದು ತಿಳಿಸಿದೆ.

ವಾಯುಭಾರ ಕುಸಿತದಿಂದ ಕೆಲ ದಿನಗಳಿಂದ ವರುಣನ ಆರ್ಭಟ ಶುರುವಾಗಿದೆ. ಉಡುಪಿ, ಕಾರ್ಕಳ, ಶಾಹಪುರ, ಕಮ್ಮರಡಿ, ಕೊಪ್ಪ, ಎನ್‌ಆ‌ರ್ ಪುರ, ಗೋಕರ್ಣ, ಹೊನ್ನಾವರ, ಧಾರವಾಡ, ಕುಂದಗೋಳ, ಕುರ್ಡಿ, ಕೂಡಲಸಂಗಮ, ಹುಬ್ಬಳ್ಳಿ, ಮಾನ್ವಿ, ಕೂಡಲಸಂಗಮ, ಜಯಪುರ, ಕೊಟ್ಟಿಗೆಹಾರ, ಕಳಸದಲ್ಲಿ ಮಳೆಯಾಗಿದೆ.

ಇದನ್ನೂ ಓದಿ: ಸಿಎಂಗೆ ಪತ್ರ ಬರೆದು ಕ್ಷಮೆ ಕೋರಿದ BJP MLA..! ಮೆಚ್ಚು ವ್ಯಕ್ತಪಡಿಸಿದ CM Siddaramaiah..!

ಕ್ಯಾಸಲ್‌ರಾಕ್, ಬೀದ‌ರ್, ಭಾಲ್ಕಿ ಆಗುಂಬೆ, ಗಟ್ಟೂರು, ರಾಯಚೂರು, ಶೋರಾಪುರ, ಗೇರುಸೊಪ್ಪ ಲೋಂಡಾ, ಮುನ್ನಳ್ಳಿ, ಸಿದ್ದಾಪುರ, ಧರ್ಮಸ್ಥಳ, ಕಲಘಟಗಿ, ಕವಡಿಮಟ್ಟಿ, ದೇವದುರ್ಗ, ದೇವರಹಿಪ್ಪರಗಿ, ಔರಾದ್, ಸಿಂಧನೂರು, ಶೃಂಗೇರಿ, ಮಂಕಿ, ಕದ್ರಾ, ಬೆಳ್ತಂಗಡಿ, ಹಳಿಯಾಳದಲ್ಲಿ ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ