Accident news Accident board on road

Accident news: ಹೋಟೆಲ್‌ಗೆ ನುಗ್ಗಿದ ಟಿಪ್ಪರ್: ಇಬ್ಬರ ಸಾವು

Accident news: ಹೋಟೆಲ್‌ಗೆ ನುಗ್ಗಿದ ಟಿಪ್ಪರ್: ಇಬ್ಬರ ಸಾವು

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿಯಲ್ಲಿ ಬೆಳಗ್ಗೆ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಹೋಟೆಲ್‌ಗೆ ನುಗ್ಗಿದ ಪರಿಣಾಮ (Accident news) ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಮೃತರನ್ನು ಚಿಂತಾಮಣಿ ತಾಲೂಕಿನ ಮಾಡಿಕೆರೆಯ ಶಿವಾನಂದ, ಕೋಲಾರ ಜಿಲ್ಲೆಯ ವೆಲಗಲಬುರೆ ಗ್ರಾಮದ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಮೃತರಿಬ್ಬರೂ ಹೋಟೆಲ್ ಕಾರ್ಮಿಕರು ಎಂದು ತಿಳಿದುಬಂದಿದೆ.

ಚಿಂತಾಮಣಿಯಿಂದ ಕೋಲಾರ ಕಡೆ ಹೋಗುತ್ತಿದ್ದ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಚಾಲಕನ ಅತಿವೇಗದ ಕಾರಣ ದರ್ಶಿನಿ ಫಾಸ್ಟ್‌ ಫುಡ್ ಹೋಟೆಲ್ ಗೆ ನುಗ್ಗಿದೆ.

ಇದನ್ನೂ ಓದಿ: ತಪ್ಪು ಮಾಡಿದವರಿಗೆ ದೇವಿ ಶಿಕ್ಷಿಸಲಿ.. ರೇಣುಕಾಸ್ವಾಮಿ ಮಾಡಿದ್ದೂ ತಪ್ಪು: ನಿರ್ಮಾಪಕ ಉಮಾಪತಿ

ಡಿಕ್ಕಿಯ ರಭಸಕ್ಕೆ ಕ್ಯಾಷಿಯ‌ರ್ ಕುರ್ಚಿ ಯಲ್ಲಿ ಕೂತಿದ್ದ ಮಾಲೀಕ ಮತ್ತು ಅಲ್ಲಿಯೇ ತರಕಾರಿ ಹರಚ್ಚುತ್ತಿದ್ದ ಭಟ್ಟರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್