Parts of the plane that flew into the sky fell to the ground

ಆಕಾಶಕ್ಕೆ ಹಾರಿದ ವಿಮಾನದ ಭಾಗಗಳು ಭೂಮಿಗೆ ಬಿದ್ದವು..!

ಆಕಾಶಕ್ಕೆ ಹಾರಿದ ವಿಮಾನದ ಭಾಗಗಳು ಭೂಮಿಗೆ ಬಿದ್ದವು..!

Ad
Ad

ನವದೆಹಲಿ: ಆಕಾಶದಲ್ಲಿ ಹಾರುತ್ತಿದ್ದ ವಿಮಾನದ ಭಾಗಗಳು ಭೂಮಿಗೆ ಬಿದ್ದಿವೆ!

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಏ‌ರ್ ಇಂಡಿಯಾ ಎಕ್ಸ್‌ಪ್ರೆಸ್‌ನ ವಿಮಾನವೊಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಬಳಿಕ ಅದರ ಲೋಹದ ಕೆಲ ಭಾಗಗಳು ಮನೆಗಳ ಛಾವಣಿ ಮೇಲೆ ಬಿದ್ದ ಘಟನೆ ಸೆಪ್ಟೆಂಬರ್ 2 ರ ರಾತ್ರಿ 9:30 ರ ಸುಮಾರಿಗೆ ನಡೆದಿದೆ.

ನೈಋತ್ಯ ದೆಹಲಿಯ ವಸಂತ್ ಕುಂಜ್‌ನ ಶಂಕ‌ರ್ ವಿಹಾರ್ ಪ್ರದೇಶದ ಮನೆಯೊಂದರ ಮೇಲ್ಬಾವಣಿಯ ಮೇಲೆ ಲೋಹದ ತುಣುಕುಗಳು ಬಿದ್ದಿವೆ ಎಂದು ವರದಿಗಳು ತಿಳಿಸಿದೆ.

ತಕ್ಷಣವೇ ಮನೆಯ ಮಾಲೀಕರು ದೆಹಲಿ ಪೊಲೀಸ್‌ ನಿಯಂತ್ರಣ ಕೊಠಡಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿಚಾರ ತಿಳಿದ ತಕ್ಷಣ ಏರ್ ಟ್ರಾಫಿಕ್ ಕಂಟ್ರೋಲ್ (ATC) ಸುತ್ತಮುತ್ತಲಿನ ಎಲ್ಲಾ ವಿಮಾನಗಳ ಪೈಲಟ್‌ಗಳಿಗೆ ಸೂಚನೆ ನೀಡಿದೆ. ಮನೆ ಛಾವಣಿ ಮೇಲೆ ಬಿದ್ದ ಲೋಹದ ತುಂಡು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಖ್ಯೆ IX-145 ರದ್ದು ಎಂದು ತಿಳಿದು ಬಂದ ತಕ್ಷಣ ಅದನ್ನು ತುರ್ತು ಭೂಸ್ಪರ್ಷ ಮಾಡುವಂತೆ ಕೇಳಲಾಗಿದೆ.

ವಿಮಾನ ಟೇಕಾಫ್ ಆದ ಕೆಲವೇ ಸಮಯದಲ್ಲಿ ಇಂಜಿನ್‌ ಸಮಸ್ಯೆ ಉಂಟಾಗಿದೆ. ವಿಮಾನಕ್ಕೆ ಹಿಂತಿರುಗಲು ಮತ್ತು ಐಜಿಐ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: ‘ನಿನ್ನ ಫೋಟೋ ನೋಡಿಕೊಂಡೇ ನಾನು ಹಸ್ತಮೈಥುನ ಮಾಡಿಕೊಂಡೆ ಕಣೆ’

ಸದ್ಯ, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ವಿಮಾ ಲೋಹದ ತುಂಡು ಬಿದ್ದಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500