Rape in broad daylight in the middle of the road

ಹಾಡಹಗಲೇ ನಡುರಸ್ತೆಯಲ್ಲಿ ಅತ್ಯಾಚಾರ..! ರಕ್ಷಿಸೋದು‌ ಬಿಟ್ಟು ವಿಡಿಯೋ ಮಾಡಿದ ಜನ..!

ಹಾಡಹಗಲೇ ನಡುರಸ್ತೆಯಲ್ಲಿ ಅತ್ಯಾಚಾರ..! ರಕ್ಷಿಸೋದು‌ ಬಿಟ್ಟು ವಿಡಿಯೋ ಮಾಡಿದ ಜನ..!

ಉಜ್ಜಯಿನಿ: ಜನನಿಬಿಡ ರಸ್ತೆಯಲ್ಲಿ ಹಾಡಹಗಲೇ ಭಿಕ್ಷುಕಿ ಮೇಲೆ ಕುಡುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ಘಟನೆಯು ದೇವಸ್ಥಾನಗಳ ನಾಡು ಎಂದೇ ಕರೆಯಲಾಗುವ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.

ಆರೋಪಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಅತ್ಯಂತ ಚಟುವಟಿಕೆಯ ಪ್ರದೇಶಗಳಲ್ಲಿ ಒಂದಾದ ಕೋಯ್ಲಾ ಪಾಠಕ್ ಸ್ಥಳದಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಇದನ್ನೂ ಓದಿ: Ettinhole yojane: ಮತ್ತೊಂದು ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ‌..!

ದುರಂತವೆಂದರೆ ಸ್ಥಳದಲ್ಲಿದ್ದ ಜನ ಮಧ್ಯಪ್ರವೇಶಿಸಿ ಕುಡುಕನಿಂದ ಆಕೆಯನ್ನು ಕಾಪಾಡುವ ಬದಲು, ಹೇಯ ಕೃತ್ಯದ ವಿಡಿಯೋವನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ದುರಂತ.

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.