Anusha committed suicide by pouring petrol on her

ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಅನುಷಾ!

ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಅನುಷಾ!

ಬೆಂಗಳೂರು: ಪತಿಯು ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳಕ್ಕೆ ನೀಡಿದ್ದಕ್ಕೆ ಬೇಸತ್ತ ಪತ್ನಿ‌ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಅನುಷಾ ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದೆ.

ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡ್ತಿದ್ದನಂತೆ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿ ಜೊತೆ ಇರುತ್ತಿದ್ದನು. ಇದನ್ನ ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

ಪತಿಯ ಈ ವರ್ತನೆಯಿಂದ ಬೇಸತ್ತ ಅನುಷಾ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Latest News

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ:              ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ: ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಆಲಮಟ್ಟಿ : ಇಲ್ಲಿಗೆ ಸಮೀಪದ ಯಲಗೂರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ,

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ:                                                                           ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ವಿಜಯಪುರ : “ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರ ಕರ್ನಾಟಕ ಮಹಿಳಾ ಘಟಕದ ಅಧ್ಯಕ್ಷೆ ಕಾಶೀಬಾಯಿ ರಾಂಪೂರ ವಿನಂತಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮ್ಮೇಳನದಲ್ಲಿ ಎಲ್ಲ ಜಾತಿ ಜನಾಂಗದವರು ಪಾಲ್ಗೊಳ್ಳಲಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.ಹಿಂದೂ ಸಮ್ಮೇಳನದ ಅಂಗವಾಗಿ ವಿವಿಧ ಕಡೆಗಳಲ್ಲಿ ಸ್ವತಃ ತಿರುಗಾಡಿ ಸಮ್ಮೇಳನದ ಕರಪತ್ರಗಳನ್ನು ವಿತರಿಸಿ ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಅಸ್ಕಿ ಫೌಂಡೇಶನ್ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು.        ತಾಳಿಕೋಟಿ ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಗುರುವಾರ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.         ಮಠದ ಆಡಳಿತಾಧಿಕಾರಿ ವೇ.ಮರುಗೇಶ ವಿರಕ್ತಮಠ ಮಾತನಾಡಿ, ಹಣವುಳ್ಳವರು ಸಮಾಜದಲ್ಲಿ