Installation of six feet tall Saraswati idol at Marana Tanda

ಮಾರನಾಳ ತಾಂಡಾದಲ್ಲಿ ಆರು ಅಡಿ ಎತ್ತರದ ಸರಸ್ವತಿ ಮೂರ್ತಿ ಪ್ರತಿಷ್ಠಾಪನೆ

ಮಾರನಾಳ ತಾಂಡಾದಲ್ಲಿ ಆರು ಅಡಿ ಎತ್ತರದ ಸರಸ್ವತಿ ಮೂರ್ತಿ ಪ್ರತಿಷ್ಠಾಪನೆ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಮಾರನಾಳ ತಾಂಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಸ್ವತಿ ಮೂರ್ತಿ ಪ್ರತಿಷ್ಠಾನ ಮಾಡಲಾಯಿತು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಮಾರನಾಳ ತಾಂಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸರಸ್ವತಿ ಮೂರ್ತಿ ಪ್ರತಿಷ್ಠಾನ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳ ವರ್ಗಾವಣೆ ಪ್ರಯುಕ್ತ‌ ಈ ಕಾರ್ಯ ಆಯೋಜಿಸಲಾಗಿತ್ತು.

ಮೂರ್ತಿ ನಿರ್ಮಾಣವು ಗ್ರಾಮಸ್ಥರು ದೇಣಿಗೆ ಹಾಗೂ ಸರ್ಕಾರದ ಹಿರಿಯರ ಪ್ರಾಥಮಿಕ ಶಾಲೆ ಅನುದಾನದಲ್ಲಿ 6 ಫಿಟ್ ಎತ್ತರ 4 ಫಿಟ್ ಅಡ್ಡ ಅಳತೆಯ ಸರಸ್ವತಿ ಮೂರ್ತಿ ಪ್ರತಿಷ್ಠಾಣ ಮಾಡಲಾಯಿತು.

ಇದರ ಜೊತೆಯಲ್ಲಿ ವರ್ಗಾವಣೆಯಾದ ಮುಖ್ಯ ಶಿಕ್ಷಕ ಕೊಟ್ರೇಶ್ ಬಿ. ಕೊಳುರ, ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಹುಣಸಗಿ ತಾಲ್ಲೂಕಿನ ಅಧ್ಯಕ್ಷ ಡಾ. ಶಿವು ರಾಠೋಡ್, ಪಿಎಸ್ಐ ರಾಜಶೇಖರ್ ರಾಠೋಡ್ ಅವರನ್ನು ಸನ್ಮಾನಿಸಲಾಯಿತು.

ಪಿಎಸ್ಐ ರಾಜಶೇಖರ ರಾಠೋಡ್ ಮಕ್ಕಳಿಗೆ ಕಾನೂನು ಜಾಗೃತಿ ಮೂಡಿಸಿದರು.

ಇದನ್ನೂ ಓದಿ: Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

ಈ ವೇಳೆ ಓಂ ಪ್ರಕಾಶ ಪತ್ತಾರ್, ಬಸಲಿಂಗಪ್ಪ ಹಿರೇಮಠ, ಪವಿತ್ರ ಎಸ್, ರುದ್ರಮ್ಮ, ಭಾವನೇಶ್ವರಿ, ರೇಷ್ಮಾ ಖಾಜಿ, ತಿರುಪತಿ ರಾಠೋಡ್, ಮಾಹಾದೇವ ರಾಠೋಡ್, ಆನಂದ ಕೆರೆಹೋಲ ಇದ್ದರು.

Latest News

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸನ್ 2019-2026ರವರೆಗೆ ಬೆಳೆವಿಮೆ ತುಂಬಿದ ರೈತರಿಗೆ ವಿಮೆ ಹಣ ದೊರೆಯದಂತೆ ಅಧಿಕಾರಿಗಳು ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಆರೋಪಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ