This is the advertisement in the next CM newspaper

ಇವರೇ ಮುಂದಿನ ಸಿಎಂ ದಿನಪತ್ರಿಕೆಯಲ್ಲಿ ಜಾಹೀರಾತು!

ಇವರೇ ಮುಂದಿನ ಸಿಎಂ ದಿನಪತ್ರಿಕೆಯಲ್ಲಿ ಜಾಹೀರಾತು!

Ad
Ad

ಬೆಂಗಳೂರು: ಮೂಡಾ ಹಗರಣದಲ್ಲಿ (MUDA scam) ಸಿಎಂ ಸಿದ್ದರಾಮಯ್ಯ (Cm siddaramiah) ವಿರುದ್ಧದ ಪ್ರಾಸಿಕ್ಯೂಷನ್ (Prosecution) ಅನುಮತಿ ವಿಚಾರ ಕೋರ್ಟ್‌ನಲ್ಲಿದ್ದು, ಇತ್ತ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ಸತೀಶ್ ಜಾರಕಿಹೋಳಿ (satish jarakiholi) ಮುಂದಿನ ಸಿಎಂ ಎಂಬ ಅಭಿಯಾನ ಶುರುವಾಗಿದೆ. ಇತ್ತೀಚೆಗೆ ಸತೀಶ್‌ ಜಾರಕಿಹೋಳಿಯಿಂದ ರಾಹುಲ್ ಗಾಂಧಿ (rahul gandhi) ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ, ಸತೀಶ್ ಜಾರಕಿಹೋಳಿ ಮುಂದಿನ ಸಿಎಂ ಅನ್ನೋ ಅಭಿಯಾನ ಶುರುವಾಗಿದೆ.

ಒಂದು ವೇಳೆ ಸಿಎಂ ಹುದ್ದೆ ಖಾಲಿಯಾದ್ರೆ ಸತೀಶ್ ಜಾರಕಿಹೋಳಿ ಸಿಎಂ ಆಗಲಿ ಎಂದು ರಜನೀಶ್ ಆಚಾರ್ಯ ಫೌಂಡೇಶನ್ (Rajaneesh acharya foundation) ದಿನಪತ್ರಿಕೆಯೊಂದಕ್ಕೆ ಜಾಹೀರಾತು ನೀಡಿದ್ದು, ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Murder: ಹೆಂಡತಿ ಎದುರೇ ಗಂಡನನ್ನು ಕೊಚ್ಚಿ ಕೊಚ್ಚಿ ಕೊಂದ್ರು, ಪತ್ನಿಯ ಕೈವಾಡದ ಶಂಕೆ!

ಇನ್ನು, ಈ ಜಾಹೀರಾತಿನಲ್ಲಿ ಬೆಳಗಾವಿ ಜಿಲ್ಲೆಗೆ ಮೊದಲ ಸಿಎಂ ಸ್ಥಾನ ಸತೀಶ್ ಜಾರಕಿಹೋಳಿಗೆ ಸಿಗಲಿ ಎಂದು ಶುಭ ಹಾರೈಸಿದ್ದು, ಜಾಹಿರಾತಿನಲ್ಲಿ ನರೇಂದ್ರ ಮೋದಿ (narendra modi), ರಮೇಶ್ ಜಾರಕಿಹೋಳಿ (Ramesh jarakiholi) ಪೋಟೋ ಜೊತೆ ಸತೀಶ ಜಾರಕಿಹೋಳಿ ಪೋಟೋವೂ ಪ್ರಕಟವಾಗಿದೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500