Crime news: Child killed in husband-wife fight..!

Shocking news: ಪತ್ನಿಯ ಹೆರಿಗೆ ಬಿಲ್ ಪಾವತಿಸಲು ಮಗನನ್ನೇ ಮಾರಲು ಮುಂದಾದ ತಂದೆ!

Shocking news: ಪತ್ನಿಯ ಹೆರಿಗೆ ಬಿಲ್ ಪಾವತಿಸಲು ಮಗನನ್ನೇ ಮಾರಲು ಮುಂದಾದ ತಂದೆ!

Ad
Ad

ಲಖನೌ: ಪತ್ನಿಯ ಆರನೇ ಹೆರಿಗೆಗೆ ಸಂಬಂಧಿಸಿದ ಖಾಸಗಿ ಆಸ್ಪತ್ರೆ ಬಿಲ್ಲು ಕಟ್ಟಲಾಗದ ಕಾರ್ಮಿಕನೊಬ್ಬ ತನ್ನ ಮಗುವನ್ನೇ ಮಾರಲು ಮುಂದಾದ ಪ್ರಸಂಗ ಉತ್ತರಪ್ರದೇಶದ ಬರ್ವಾಬಟ್ಟಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಪತಿ ಹ್ಯಾರೀಸ್ ಪಟೇಲ್‌ಗೆ ತನ್ನ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ 6ನೇ ಮಗುವನ್ನು ಹೆತ್ತಾಗ ಆಸ್ಪತ್ರೆಯ ಚಿಕಿತ್ಸಾ ಶುಲ್ಕ ಕಟ್ಟಲು ಸಾಧ್ಯವಾಗಲಿಲ್ಲ. ಹೀಗಾಗಿ ತಾಯಿ ಹಾಗೂ ನವಜಾತ ಶಿಶುವನ್ನು ಆಸ್ಪತ್ರೆಯಿಂದ ಹೊರಗೊಯ್ಯಲು ಸಿಬ್ಬಂದಿ ಅವಕಾಶ ನೀಡಲಿಲ್ಲ.

ಈ ಸಂದರ್ಭದಲ್ಲಿ ಯಾರೋ ಹೇಳಿದ ಮಾತಿನಂತೆ ಮಧ್ಯವರ್ತಿಯನ್ನು ಸಂಪರ್ಕಿಸಿ ಮೂರು ವರ್ಷದ ಮಗನನ್ನು ಮಾರಲು ಹ್ಯಾರೀಸ್ ಪಟೇಲ್ ಮುಂದಾಗಿದ್ದಾನೆ.

ಈ ವಿಷಯ ತಿಳಿದು ಆಸ್ಪತ್ರೆಗೆ ಬಂದ ಪೊಲೀಸರು, ಮಧ್ಯವರ್ತಿ ಅಮರೀಜ್ ಯಾದವ್, ಮಗುವನ್ನು ದತ್ತು ಪಡೆಯಲು ಯತ್ನಿಸಿದ ದಂಪತಿ ಬೋಳ ಯಾದವ್- ಕಲಾವತಿ, ನಕಲಿ ವೈದ್ಯೆ ತಾರಾ ಕುಶವಾಹ ಹಾಗೂ ಆಸ್ಪತ್ರೆಯ ಸಹಾಯಕಿ ಸುಕಾಂತಿ ಎಂಬ ಐವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Suicide: ಬಂಧನ ಭೀತಿ, ಮನನೊಂದು ಬಾಲಕ ಆತ್ಮಹತ್ಯೆ

ಒಟ್ಟಾರೆ, ಈ ಪ್ರಕರಣದಲ್ಲಿ ಪತಿ ಹ್ಯಾರೀಸ್ ಪಟೇಲ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ.

Latest News

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.