Fire accident: Explosion in fireworks factory.. Two burnt

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಹೈದ್ರಾಬಾದ್: ಇಲ್ಲಿ ಹೃದಯ ತಲ್ಲಣಗೊಳಿಸುವ ಅಪಘಾತವೊಂದು ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಮೂರು ವರ್ಷದ ಮಗು ತನ್ನ ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದೆ. ಕೃಷ್ಣ ಎಂಬ ಆ ತಂದೆ ಲಾರಿ ಚಲಾಯಿಸಲು ಹೊರಟಾಗ ಮಗು ಮರದ ಬದಿಯಲ್ಲಿ ನಿಂತಿತ್ತು. ಅದು ಆ ತಂದೆಗೆ ಕಾಣಿಸಿರಲಿಲ್ಲ.

ಈ ಮಧ್ಯೆ ಆ ಮಗು ತಂದೆಯ ಬಳಿಗೆ ಓಡಿ ಬಂದಿದೆ. ಈ ಸಂದರ್ಭದಲ್ಲಿ ಮಗುವಿಗೆ ಡಿಕ್ಕಿ ಹೊಡೆದು ಮಗು ಸಾವನ್ನಪ್ಪಿದೆ. ಅಂದಹಾಗೇ ಮೃತ ಮಗುವಿನ ಹೆಸರು ವಿಘ್ನೇಶ್.

ಆಂಧ್ರಪ್ರದೇಶದ ಈ ಕುಟುಂಬ ಉದ್ಯೋಗಕ್ಕಾಗಿ ಹೈದರಾಬಾದ್ ಗೆ ಬಂದಿತ್ತು. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಈ ಮನೆಯಲ್ಲಿ ವಾಹನವನ್ನು ತೆಗೆಯುವಾಗ ಅಥವಾ ವಾಹನ ಚಲಾಯಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕು ಎಂದು ನಾಗರಿಕರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಕೃಷ್ಣ ನದಿಯಲ್ಲಿ ಶವ ಪತ್ತೆ

ಮಕ್ಕಳು ಹೆತ್ತವರನ್ನು ಕಂಡ ಕೂಡಲೇ ಓಡೋಡಿ ಬರುತ್ತಾರೆ. ಮತ್ತು ಅವರಿಗೆ ಚಾಲನೆಯ ಬಗ್ಗೆ ಜ್ಞಾನ ಇರುವುದಿಲ್ಲ. ಆದ್ದರಿಂದ ಎಲ್ಲಾ ಹೆತ್ತವರು ಈ ಕುರಿತಂತೆ ಜಾಗರೂಕರಾಗಿರಬೇಕು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು