Accident news Accident board on road

Accident news: ಭೀಕರ ಅಪಘಾತದಲ್ಲಿ ಯುವಕನ ದುರ್ಮರಣ

Accident news: ಭೀಕರ ಅಪಘಾತದಲ್ಲಿ ಯುವಕನ ದುರ್ಮರಣ

Ad
Ad

Ad
Ad

ನವದೆಹಲಿ: ಬೈಕ್ ಸವಾರ ಭೀಕರ ರಸ್ತೆ ಅಪಘಾತಕ್ಕೆ (Accident news) ತುತ್ತಾದ ಭಯಾನಕ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಕಾರಿಗೆ ಬೈಕ್ ಗುದ್ದಿದ ಕೊನೆ ಕ್ಷಣದ ವಿಡಿಯೋ ಆತನ ಸ್ನೇಹಿತನ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಕಳೆದ ಸೆಪ್ಟೆಂಬರ್ 15ರಂದು ಗುರುಗ್ರಾಮ್‌ನ ಗಾಲ್ಫ್ ಕೋರ್ಸ್‌ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದ್ದು, 23 ವರ್ಷದ ಅಕ್ಷತ್ ಗಾರ್ಗ್ ಎಂಬ ಯುವಕ ವೇಗವಾಗಿ ಬೈಕ್‌ ಚಲಾಯಿಸುವಾಗ ಕಾರು ರಾಂಗ್‌ ಸೈಡ್‌ನಿಂದ ಬಂದು ಗುದ್ದಿದೆ. ಘಟನೆಯಲ್ಲಿ ಬೈಕ್ ಸವಾರ ಅಕ್ಷತ್ ಗಾರ್ಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಕ್ಷತ್ ಗಾರ್ಗ್ ದೆಹಲಿಯ ದ್ವಾರಕ ನಿವಾಸಿಯಾಗಿದ್ದುಣ ಕಳೆದ ಭಾನುವಾರ ಅಕ್ಷತ್ ಹಾಗೂ ಸ್ನೇಹಿತರು ರಸ್ತೆಯಲ್ಲಿ ಬೈಕ್ ರೈಡಿಂಗ್ ಹೋಗಿದ್ದಾರೆ.

ಈ ವೇಳೆ ವೇಗವಾಗಿ ಹೋಗುತ್ತಿದ್ದ ಅಕ್ಷತ್‌ಗೆ ರಾಂಗ್‌ ಸೈಡ್‌ನಿಂದ ಬಂದ ಕಾರು ಡಿಕ್ಕಿಯಾ ಗಿದೆ. ಕೂಡಲೇ ಯುವಕನನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಜೀವ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.