Actor darshan and pavitra gowda in murder case

ದರ್ಶನ್ ಅಭಿಮಾನಿಗಳಿಗೆ ಮತ್ತೆ ನಿರಾಸೆ..

ದರ್ಶನ್ ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಬೆಂಗಳೂರು: ವ್ಯಕ್ತಿಯೋರ್ವನ ಕೊಲೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆ.27ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ‌ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಶನಿವಾರ ಈ ಬಗ್ಗೆ ವಿಚಾರಣೆ ನಡೆಸಿದ್ದ ಬೆಂಗಳೂರಿನ 57ನೇ CCH ಕೋರ್ಟ್, ಇಂದಿಗೆ ಅರ್ಜಿ ವಿಚಾರಣೆ ಮುಂದೂಡಿತ್ತು. ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್, ಪ್ರಕರಣದಲ್ಲಿ ಮೊದಲ ಬಾರಿಗೆ ಅವರು ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ ಜೈ.ಶಂಕ‌ರ್ ಅವರು ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ನೋಟಿಸ್‌ ನೀಡಿ ಮುಂದಿನ ವಿಚಾರಣೆಯನ್ನು ಮುಂದೂಡಿ ಆದೇಶ ನೀಡಿದ್ದಾರೆ. ಹತ್ಯೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿ 105 ದಿನಗಳ ನಂತರದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಇದೇ ಪ್ರಕರಣದಲ್ಲಿ ಕೇಸ್‌ನಲ್ಲಿ ಮೊದಲ ಬಾರಿಗೆ ಒಟ್ಟು 17 ಆರೋಪಿಗಳ ಪೈಕಿ ಓರ್ವ ಆರೋಪಿಗೆ ಇದೇ ಮೊದಲ ಸಲ ಬೇಲ್ ಸಿಕ್ಕಿದೆ.

ಪ್ರಕರಣದ A-16 ಕೇಶವ ಮೂರ್ತಿ ಎಂಬುವವನಿಗೆ ಹೈಕೋರ್ಟ್‌ ನ್ಯಾಎಸ್.ವಿಶ್ವಜಿತ್ ಶೆಟ್ಟಿ ಅವರ ಪೀಠವು ಓರ್ವರ ಶೂರಿಟಿ ಮೇರೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: ಕುಸಿದ ಅಂಗನವಾಡಿ ಚಾವಣಿ ಅಪಾಯದಿಂದ ಪಾರದ ಮಕ್ಕಳು

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ