

ಮುದ್ದೇಬಿಹಾಳ : ಬೆಂಗಳೂರಿನ ಮೀಡಿಯಾ ಸ್ಟಡಿ ಸೆಂಟರ್‌ನಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ತೋರಿರುವ ಮುದ್ದೇಬಿಹಾಳ ತಾಲ್ಲೂಕು ಗುಡ್ನಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಹಮ್ಮದಹನೀಫ ಎನ್. ಮಾಗಿ ಅವರಿಗೆ ಆಚಾರ್ಯ ಶ್ರೀ 2024 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಬೆಂಗಳೂರಿನಲ್ಲಿ ಅ.26 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.