ಮುದ್ದೇಬಿಹಾಳ : ಇಲ್ಲಿನ ಸಾಮಾಜಿಕ ಕಾರ್ಯಕರ್ತೆ, ಕಾಂಗ್ರೆಸ್ ನಾಯಕಿ ಸಂಗೀತಾ ನಾಡಗೌಡ ಅವರನ್ನು INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಕುಂಟಿ ಆದೇಶಿಸಿದ್ದು ಅವರಿಗೆ ಬೆಂಗಳೂರಿನಲ್ಲಿ ಈಚೇಗೆ ನೇಮಕಾತಿ ಆದೇಶ ಪತ್ರ ನೀಡಿ ಸನ್ಮಾನಿಸಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಸೇರಿದಂತೆ ಹಲವರು ಇದ್ದರು.
ಕಾಂಗ್ರೇಸ್ ಪಕ್ಷದ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಹಾಗೂ ಐ.ಎನ್.ಬಿ.ಸಿ.ಡಬ್ಲ್ಯೂಎಫ್ನ ಪರವಾಗಿ ಸಂಘ (ಯೂನಿಯನ್ ) ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸಿಕೊಂಡು ಸಂಘಟನೆ ಮಾಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಕುಂಟಿ ತಿಳಿಸಿದ್ದಾರೆ.
INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ನಾಡಗೌಡ ನೇಮಕ
INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ನಾಡಗೌಡ ನೇಮಕ
Latest News
ಪೌರಕಾರ್ಮಿಕರಿಗೆ 3.50 ಲಕ್ಷ ರೂ.ವಿಶೇಷ ಭತ್ಯೆ: ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರು-ಬಿರಾದಾರ
ಮುದ್ದೇಬಿಹಾಳ : ಪೌರಕಾರ್ಮಿಕರು ನಗರಗಳ ಸ್ವಚ್ಛತೆಯ ಸೈನಿಕರಂತೆ ಕಾರ್ಯನಿರ್ವಹಿಸುತ್ತಿದ್ದು ಅವರ ಸೇವೆ ಅನನ್ಯವಾದದ್ದು ಎಂದು
ಸೀರತ್ ಅಭಿಯಾನ : ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ-ಅಕ್ಬರ್ಅಲಿ ಉಡುಪಿ
ಮುದ್ದೇಬಿಹಾಳ : ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ
ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು
ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ : ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’
ಮುದ್ದೇಬಿಹಾಳ : ಭೀಕರ ಬರಗಾಲದ ಸಮಯದಲ್ಲಿ ನೇಕಾರರಿಗೂ ಸಮರ್ಪಕ ಕಚ್ಚಾನೂಲು,ಬೀಮ್ ಪೂರೈಕೆ ಆಗುತ್ತಿಲ್ಲ.ಕೈಮಗ್ಗ ಹಾಗೂ
ಬಸರಕೋಡ ಪಿಕೆಪಿಎಸ್ನ 51ನೇ ವಾರ್ಷಿಕ ಸಭೆ: ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ
ಮುದ್ದೇಬಿಹಾಳ : ನಮ್ಮ ಸಂಘದ ಹಿಂದಿನ ಕಾರ್ಯದರ್ಶಿ ಮಾಡಿದ ಅವ್ಯವಹಾರದಿಂದ ಸಂಘಕ್ಕೆ ಲಾಭಾಂಶ ಕಡಿಮೆಯಾಗಿದೆ.ಅವರ ವ್ಯವಹಾರಗಳ ಬಗ್ಗೆ ಕೂಲಂಕಷ ತನಿಖೆ ನಡೆಸಲು ಅವರ ಮೇಲೆ ಕ್ರಿಮಿನಲ್ ದಾವೆ ಹೂಡಲು ಸಂಘ ತೀರ್ಮಾನಿಸಿದೆ ಎಂದು ಬಸರಕೋಡ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಹೇಮರೆಡ್ಡಿ ಮೇಟಿ ಹೇಳಿದರು. ತಾಲೂಕಿನ ಬಸರಕೋಡದ ಶ್ರೀ ಪವಾಡ ಬಸವೇಶ್ವರ ದೇವಾಲಯದ ಸಭಾಂಗಣದಲ್ಲಿ ಸೋಮವಾರ ಬಸರಕೋಡ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ
16.17 ಲಕ್ಷ ರೂ.ಲಾಭ : ಮುದ್ದೇಬಿಹಾಳ ಪಿಕೆಪಿಎಸ್ನಿಂದ 8.18 ಕೋಟಿ ರೂ ಸಾಲ ಹಂಚಿಕೆ
ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿoದ ಸನ್ 2025-26 ನೇ ಸಾಲಿನಲ್ಲಿ ಒಟ್ಟು ರೈತರಿಗೆ 8.18 ಕೋಟಿ ರೂ.ಸಾಲ ಹಂಚಿಕೆ ಮಾಡಲಾಗಿದೆ ಎಂದು ಮುದ್ದೇಬಿಹಾಳ ಪಿಕೆಪಿಎಸ್ ಮುಖ್ಯಕಾರ್ಯನಿರ್ವಹಣಾಧಿಕಾರಿ ವೀರೇಶ ಅಗ್ಗಿಮಠ ಹೇಳಿದರು. ತಾಲ್ಲೂಕಿನ ಕುಂಟೋಜಿಯಲ್ಲಿರುವ ಪಿಕೆಪಿಎಸ್ನ ಕಟ್ಟಡದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 51ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.2026ರ ಮಾರ್ಚ್ ಅಂತ್ಯಕ್ಕೆ 2353 ಶೇರು ಸದಸ್ಯರುಗಳಿದ್ದು 110.3 ಕೋಟಿ ರೂ.ಹೂಡಿಕೆ ಇದೆ ಎಂದು ತಿಳಿಸಿದರು.ಸ್ಥಾನಿಕ ಬ್ಯಾಂಕುಗಳ







