ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಮುದ್ದೇಬಿಹಾಳ : ರಾಜ್ಯ ಸರ್ಕಾರಿ ನೌಕರರ ಸಂಘದ ಒಂದು ನಿರ್ದೇಶಕ ಸ್ಥಾನಕ್ಕೆ ಸೋಮವಾರ ಮತದಾನ ಕಾರ್ಯ ನಡೆದಿದ್ದು ಶಿಕ್ಷಕರಿಂದ ಉತ್ತಮ ಸ್ಪಂದನೆ ದೊರೆತಿದೆ.

ಶಿಕ್ಷಣ ಇಲಾಖೆಯ ಭಾಗ ಸಂಖ್ಯೆ 2 ರಲ್ಲಿ ಕಣದಲ್ಲಿ ಉಳಿದಿರುವ ಶಂಕರಗೌಡ ಬಿರಾದಾರ, ಬಂದಗಿಪಟೇಲ್ ಗಣಿಯಾರ ಮಧ್ಯೆ ಸ್ಪರ್ಧೆ ಇದೆ.
ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ , ಸಹಾಯಕ ಚುನಾವಣಾಧಿಕಾರಿ ಬಿ.ಎಚ್.ಹೂಗಾರ , ಸಹಾಯಕರಾಗಿ ವೆಂಕಟೇಶ ಅಂಬಿಗೇರ ಕಾರ್ಯನಿರ್ವಹಿಸುತ್ತಿದ್ದು ಬೆಳಗ್ಗೆ 9 ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮದ್ಯಾಹ್ನ 12.30 ರವರೆಗಿನ ಮಾಹಿತಿಯಂತೆ 160 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಅಭ್ಯರ್ಥಿಗಳು ಪ್ರತ್ಯೇಕ ವಾಹನಗಳಲ್ಲಿ ಶಿಕ್ಷಕರನ್ನು ಕರೆತರುತ್ತಿರುವ ದೃಶ್ಯಗಳು ಕಂಡು ಬಂದವು. ಎ.ಎಸ್.ಐ ಬಿ.ಡಿ.ಪವಾರ ಅವರ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.


ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳುವ ರೀತಿಯಲ್ಲಿ ಬಸವೇಶ್ವರ ವೃತ್ತಕ್ಕೆ ಪ್ರಚಾರದ ಬ್ಯಾನರ್ ಹಚ್ಚಿದ್ದು ಕಂಡು ಬಂದಿತು.



Latest News

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಮುದ್ದೇಬಿಹಾಳ,ನಾಲತವಾಡ,ಢವಳಗಿ ಹಾಗೂ ತಾಳಿಕೋಟಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ 220-110ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಬಸರಕೋಡದಿಂದ ಹಾಲಿ ಇರುವ 110 ಕೆವಿ ತಾಳಿಕೋಟೆಯವರೆಗೆ 28.170 ಕಿ.ಮೀಗಳ 110 ಕೆ.ವಿ ದ್ವಿಮಾರ್ಗ ಗೋಪುರದ ಮೇಲೆ ಒಂಟು ವಿದ್ಯುತ್ ಮಾರ್ಗ ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಢವಳಗಿ ಲೈನ್ ಮಧ್ಯೆ ಬರುವ ಕಾರಣ ಜ.6 ರಂದು ಬೆಳಗ್ಗೆ 9 ರಿಂದ ಸಂಜೆ 5ಗಂಟೆಯವರೆಗೆ ಮಾರ್ಗ ಮುಕ್ತತೆಗಾಗಿ ಢವಳಗಿ 33ಕೆವಿಯಿಂದ ಹೊರ ಹೋಗುವ ಎಲ್ಲಾ ಫೀಡರಗಳಿಗೆ ವಿದ್ಯುತ್ ಸರಬರಾರು ಸ್ಥಗಿತಗೊಳ್ಳಲಿದೆ