ಅನೈತಿಕ ಸಂಬಂಧ : ವಿವಾಹಿತ ಮಹಿಳೆ ಕೊಲೆ

ಅನೈತಿಕ ಸಂಬಂಧ : ವಿವಾಹಿತ ಮಹಿಳೆ ಕೊಲೆ

ಮುದ್ದೇಬಿಹಾಳ : ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಮುದ್ನಾಳ ತಾಂಡಾದ ಬಳಿ ಶನಿವಾರ ನಡೆದಿದೆ.

ಮೃತ ಮಹಿಳೆಯನ್ನು ಶೋಭಾ ರೋಹಿತ ಲಮಾಣಿ ಉರ್ಫ ನಾಯಕ(30) ಎಂದು ಗುರುತಿಸಲಾಗಿದೆ. ಈ ಕುರಿತು ಮೃತಳ ತಾಯಿ ಶಾಂತವ್ವ ರಾಠೋಡ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳೊಂದಿಗೆ ಮುದ್ನಾಳದ ನಿವಾಸಿ ಭಾಷಾ ಸುಗಂಧಿ ಅಕ್ರಮ ಸಂಬಂಧ ಇರಿಸಿಕೊಂಡಿದ್ದನು.ತನ್ನ ಮಗಳು ತಾನು ಸತ್ತರೆ ತನ್ನ ಸಾವಿಗೆ ಭಾಷಾ ಸುಗಂಧಿಯೇ ಕಾರಣ ಎಂದು ಹೇಳಿದ್ದಳು.ಪರಿಶಿಷ್ಟ ಜಾತಿಯವಳು ಎಂದು ಗೊತ್ತಿದ್ದರೂ ತನ್ನ ಮಗಳೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡು ಆಕೆಯನ್ನು ಕೊಲೆಗೈದಿರುವ ಆರೋಪಿ ಭಾಷಾ ಸುಗಂಧಿ ಹಾಗೂ ಆತನ ಜೊತೆ ಇದ್ದಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಮೃತ ಮಹಿಳೆ ಕೊಲೆಯಾಗಲು ಆಕೆ ಇನ್ನೂ ಹಲವರೊಂದಿಗೆ ಸಂಬಂಧ ಇರಿಸಿಕೊಂಡಿದ್ದೇ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‌ಐ ಸಂಜಯ ತಿಪರೆಡ್ಡಿ ಮಾತನಾಡಿ, ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

Latest News

16.17 ಲಕ್ಷ ರೂ.ಲಾಭ :                                                     ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

16.17 ಲಕ್ಷ ರೂ.ಲಾಭ : ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿoದ ಸನ್ 2025-26 ನೇ ಸಾಲಿನಲ್ಲಿ

ಪಿಲೇಕೆಮ್ಮ ನಗರದ ನಿವಾಸಿಗಳ ಮನವಿ:                                        ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ,ಉತಾರೆ ಪೂರೈಸಲು ಆಗ್ರಹ

ಪಿಲೇಕೆಮ್ಮ ನಗರದ ನಿವಾಸಿಗಳ ಮನವಿ: ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ,ಉತಾರೆ ಪೂರೈಸಲು ಆಗ್ರಹ

ಮುದ್ದೇಬಿಹಾಳ : ಸುಮಾರು 30-40 ವರ್ಷದಿಂದ ಪಟ್ಟಣದ ಪಿಲೆಕೆಮ್ಮ ನಗರದಲ್ಲಿ ವಾಸವಿರುವ ನಿವಾಸಿಗಳಿಗೆ ಸರ್ಕಾರದಿಂದ

ನಾಗರಬೆಟ್ಟ ಏತ ನೀರಾವರಿ ಯೋಜನೆ:                                ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ನಾಗರಬೆಟ್ಟ ಏತ ನೀರಾವರಿ ಯೋಜನೆ: ಅ.5ರೊಳಗೆ ಬಾಕಿ ಕೆಲಸ ಪೂರ್ಣಗೊಳಿಸದಿದ್ದರೆ ಉಗ್ರ ಹೋರಾಟ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ 2018ರಲ್ಲಿಯೇ ಟೆಂಡರ್ ಆಗಿದ್ದು ಕಳೆದ ಎಂಟು

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಸೆ.20 ರಂದು ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಮುದ್ದೇಬಿಹಾಳ : ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ ಕಾರ್ಯಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಆಗ್ರಹಿಸಿದರು. ಪಟ್ಟಣದ ಮುದ್ದೇಬಿಹಾಳ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ(ಪಿಕಾರ್ಡ್)ದ ಬ್ಯಾಂಕ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ 62ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಕಳೆದ 3 ವರ್ಷಗಳಿಂದ ನಮ್ಮ ಬ್ಯಾಂಕ್ ಸಾಲ ವಸೂಲಾತಿಯಲ್ಲಿ ಸತತ ಮೂರುಬಾರಿ ಜಿಲ್ಲೆಗೆ ಪ್ರಥಮ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ ಮಾಡಿಕೊಳ್ಳಬೇಕು ಎಂದು ಕೆಬಿಜೆಎನ್‌ಎಲ್ ಎಎಲ್‌ಬಿಸಿ ಉಪವಿಭಾಗ ನಂ.2ದ ಅಧಿಕಾರಿ ನಮ್ಮ ರೈತರಿಗೆ ಪುಕ್ಕಟೆ ಸಲಹೆ ಕೊಡುತ್ತಿದ್ದಾರೆ ಎಂದು ನಾಲತವಾಡದ ಯುವ ರೈತ ಮುಖಂಡ ಸಂಗಮೇಶ ಮೇಟಿ ಆರೋಪಿಸಿದರು. ತಾಲ್ಲೂಕಿನ ನಾಲತವಾಡ ಪಟ್ಟಣ ವ್ಯಾಪ್ತಿಯಲ್ಲಿ ಹಾಯ್ದು ಹೋಗಿರುವ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಲ್ಯಾಟರಲ್ ನಂ.10ರ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಪಟ್ಟಣದ ಹುಡ್ಕೋದಲ್ಲಿರುವ ಸಂಬAಧಿಸಿದ