ಅಂಬೇಡ್ಕರ್ ವಿಚಾರಗಳನ್ನು ಪೂಜೆಯಲ್ಲಿಡದೇ ಆಚರಣೆಯಲ್ಲಿ ತನ್ನಿ- ಶಿವಾನಂದ ವಾಲಿ

ಅಂಬೇಡ್ಕರ್ ವಿಚಾರಗಳನ್ನು ಪೂಜೆಯಲ್ಲಿಡದೇ ಆಚರಣೆಯಲ್ಲಿ ತನ್ನಿ- ಶಿವಾನಂದ ವಾಲಿ

Ad
Ad

ಮುದ್ದೇಬಿಹಾಳ : ಯಾರೇ ದೌರ್ಜನ್ಯ ಮಾಡಿದರೂ ಕಾಯುವುದು ದೇವರಲ್ಲ, ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನ ಎಂಬುದನ್ನು ಅರಿತುಕೊಳ್ಳಬೇಕು ಎಂದು ಯುವಜನ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಹೇಳಿದರು.

Ad
Ad

ತಾಲೂಕಿನ ಹಿರೇಮುರಾಳ ಗ್ರಾಮದ ಅಂಬೇಡ್ಕರ್ ಸರ್ಕಲ್ ಹತ್ತಿರ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸುವ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ವಿಚಾರಗಳನ್ನು ಪೂಜೆಯಲ್ಲಿ ಇಡದೆ ಆಚರಣೆಯಲ್ಲಿ ಇಡಬೇಕು. ಅಂಬೇಡ್ಕರ್‌ರು ಸರ್ವ ಜನಾಂಗಕ್ಕೆ ನಾಯಕರು.ನಾವು ಸ್ವತಂತ್ರವಾಗಿ ಬದಕಬೇಕಾಗಿದ್ದರೆ ಅದು ಡಾ.ಅಂಬೇಡ್ಕರ್ ಬರೆದ ಸಂವಿಧಾನದಿAದ ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷ ದೇವೇಂದ್ರಪ್ಪ ಬೆಳ್ಳಿಕಟ್ಟಿ,ಯುವ ಮುಖಂಡ ಗಿರೀಶಗೌಡ ಪಾಟೀಲ್, ಬಸವಂತರಾಯ ನಾಗರತ್ತಿ, ಅಂಬೇಡ್ಕರ್ ಸೇನೆ ತಾಲ್ಲೂಕು ಅಧ್ಯಕ್ಷ ಪ್ರಕಾಶ ಚಲವಾದಿ, ಬಸವರಾಜ ಸರೂರ,ರೇವಣಸಿದ್ದಪ್ಪ ಮುರಾಳ, ಅಲ್ಲಿಸಾಬ ಸುರಪೂರ, ನಿಂಗಣ್ಣ ಜಾಲವಾದಿ, ಅಪ್ಪು ಧನ್ನೂರ, ಅಪ್ಪು ಚಲವಾದಿ, ಯಮನಪ್ಪ ಛಲವಾದಿ, ಯಲ್ಲಪ್ಪ ಛಲವಾದಿ, ಬೈಲಪ್ಪ ಛಲವಾದಿ , ಪೀರಸಾಬ್ ಮುಲ್ಲಾ, ಶರಣು ಛಲವಾದಿ, ಪವಾಡೆಪ್ಪ ಛಲವಾದಿ ಹಲವರು ಇದ್ದರು.

Latest News

ತತಕ್ಷಣದಿಂದ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದು

ತತಕ್ಷಣದಿಂದ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದು

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭದ್ರತೆ ಕುರಿತು ಕೇಂದ್ರ ಸಚಿವ ಸಂಪುಟ ಸಮಿತಿ

ಯುಪಿಎಸ್‌ಸಿ ಪರೀಕ್ಷೆ ಬರೆಯಲು ತಂದೆ-ತಾಯಿಯೇ ಸ್ಫೂರ್ತಿಪ್ರಾಥಮಿಕ ಶಾಲಾ ಶಿಕ್ಷಕನ ಪುತ್ರನಿಗೆ 462ನೇ ರ‍್ಯಾಂಕ್

ಯುಪಿಎಸ್‌ಸಿ ಪರೀಕ್ಷೆ ಬರೆಯಲು ತಂದೆ-ತಾಯಿಯೇ ಸ್ಫೂರ್ತಿಪ್ರಾಥಮಿಕ ಶಾಲಾ ಶಿಕ್ಷಕನ ಪುತ್ರನಿಗೆ 462ನೇ ರ‍್ಯಾಂಕ್

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಂದೆ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ, ತಾಯಿ ಗೃಹಿಣಿ. ವಾಸಿಸುವುದಕ್ಕೆ

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ ಢವಳಗಿ ಗ್ರಾಮದ ಶ್ರೀ ಬಸವ ಬಾಲ ಭಾರತಿ ಪ್ರಾಥಮಿಕ ಶಾಲೆಯನ್ನು ಸಂಸ್ಥೆಯ ಆಡಳಿತ ಮಂಡಳಿಯವರು ತಮ್ಮ ಸಂಬಂಧಿಕರನ್ನೇ ಕಾನೂನು ಬಾಹಿರವಾಗಿ ಸಂಸ್ಥೆಗೆ ನೇಮಕ ಮಾಡಿಕೊಂಡು ಶಾಲೆ ನಿರಂತರವಾಗಿ ನಡೆದಿದೆ ಎಂದು ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಇಲಾಖೆಗೆ ನೀಡಿ ಅನುದಾನ ದುರುಪಯೋಗಪಡಿಸಿಕೊಂಡು ಸರ್ಕಾರಕ್ಕೆ ವಂಚಿಸಿದ್ದಾರೆ’ ಎಂದು ಹೋರಾಟಗಾರ, ವಕೀಲ ಚೇತನ ಶಿವಶಿಂಪಿ ದೂರಿದ್ದಾರೆ. ತಾಲ್ಲೂಕಿನ ಢವಳಗಿ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ ಪ್ರಮಾಣ ಪತ್ರವನ್ನೇ ತಿದ್ದುಪಡಿ ಮಾಡಿ ಅದರ ಆಧಾರದ ಮೇಲೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ಶಾಲೆಯ ಮಾನ್ಯತೆ ರದ್ದುಗೊಳಿಸುವಂತೆ ಕಿರುಕಳ ನೀಡುತ್ತಿರುವ ಹೋರಾಟಗಾರನ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲ್ಲೂಕಿನ ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಶನಿವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಹಸೀಲ್ದಾರ್