ದಾನಿಗಳ ಸನ್ಮಾನ : ಮುದ್ದೇಬಿಹಾಳ : ಅಂಬಾಭವಾನಿ ದೇವಸ್ಥಾನದ ತೃತೀಯ ವಾರ್ಷಿಕೋತ್ಸವ

ದಾನಿಗಳ ಸನ್ಮಾನ : ಮುದ್ದೇಬಿಹಾಳ : ಅಂಬಾಭವಾನಿ ದೇವಸ್ಥಾನದ ತೃತೀಯ ವಾರ್ಷಿಕೋತ್ಸವ

Ad
Ad

ಮುದ್ದೇಬಿಹಾಳ : ಪಟ್ಟಣದ ಅಂಬಾಭವಾನಿ ದೇವಸ್ಥಾನದ ಮೂರನೇ ವರ್ಷ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ವಾರ್ಷಿಕೋತ್ಸವದ ನಿಮಿತ್ಯ ಅಂಬಾಭವಾನಿ ದೇವಿಗೆ ಅಭಿಷೇಕ ನಡೆಸಲಾಯಿತು.ಪಲ್ಲಕ್ಕಿಯನ್ನು ಗಂಗಸ್ಥಳದಿAದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆತರಲಾಯಿತು.

Ad
Ad

ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು. ದೇವಸ್ಥಾನಕ್ಕೆ ವಿವಿಧ ಸೇವೆಗೈದ ದಾನಿಗಳಾದ ಸಿದ್ದಲಿಂಗ ಚಿನಿವಾರ, ಸದಾನಂದ ಬುಡ್ಡರ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಅವರನ್ನು ಸನ್ಮಾನಿಸಲಾಯಿತು.

ದೇವಸ್ಥಾನ ಕಮೀಟಿ ಅಧ್ಯಕ್ಷ ಭರತ ಭೋಸಲೆ, ರಾಜೇಂದ್ರ ಭೋಸಲೆ, ಮಾರುತಿ ನಲವಡೆ, ರವಿ ಭೋಸಲೆ, ಕಿರಣ ದುದಾನಿ, ಶಿವಾಜಿ ಬಿಜಾಪೂರ, ಸಚಿನ ಸಾಳುಂಕೆ, ಹಣಮಂತ ನಲವಡೆ, ರಾಘವೇಂದ್ರ ಘಾಟಗೆ, ಗಜಾನನ ನಲವಡೆ, ಸಂತೋಷ ಚವ್ಹಾಣ, ರಾಹುಲ್ ಕನಸೆ, ತಾನಾಜಿ ಜಗತಾಪ, ವಿಶ್ವನಾಥ ಶಿಂಧೆ, ವಿನಾಯಕ ಘಾಟಗೆ, ಗಣೇಶ ದುದಾನಿ, ರಾಜು ಜಾಧವ, ವಿನೋದ ಪವಾರ,ಬಾಬುರಾವ ಚವ್ಹಾಣ, ರವಿ ಘಾಟಗೆ, ಅಮರ ಭೋಸಲೆ, ರವಿ ನಲವಡೆ, ವಿಶ್ವನಾಥ ಶಿಂಧೆ, ಅಮಿತ ಗಾಯಕವಾಡ ಮೊದಲಾದವರು ಇದ್ದರು.
ಹಾಗೂ ಮಹಿಳಾ ಬಳಗದ ಸದಸ್ಯರು ಇದ್ದರು

Latest News

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.