Crime news: Child killed in husband-wife fight..!

Crime news: ಗಂಡ-ಹೆಂಡತಿ ಜಗಳದಲ್ಲಿ ಮಗು ಬಲಿ..!

Crime news: ಗಂಡ-ಹೆಂಡತಿ ಜಗಳದಲ್ಲಿ ಮಗು ಬಲಿ..!

ಕಾಗವಾಡ: ಹೆತ್ತ ಮಗನನ್ನೇ ಕೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಾಗವಾಡ ತಾಲೂಕಿನ ಉಗಾರ ಖುರ್ದನ ಫರೀದಖಾನವಾಡಿ ತೋಟದಲ್ಲಿ ನಡೆದಿದೆ.

ಸಾತ್ವಿಕ್ ರಾಹುಲ ಕಟಗೇರಿ ಮೃತ ಬಾಲಕ. ಈತನ ತಾಯಿ ಭಾಗ್ಯಶ್ರೀ ಶನಿವಾರ ಬೆಳಗ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ವರ್ಷಗಳ ಹಿಂದೆ ರಾಹುಲ್ ಕಟಗೇರಿ ಭಾಗ್ಯಶ್ರೀ ಎಂಬುವರನ್ನು ಮದುವೆಯಾಗಿದ್ದು, ದಂಪತಿಗಳು ಫರೀದಖಾನವಾಡಿಯ ತೋಟದ ಮನೆಯಲ್ಲಿ ವಾಸಿಸುತ್ತಿದ್ದರು.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ಕುರಿತು ಮೃತ ಬಾಲಕನ ತಂದೆ ರಾಹುಲ ಕಟಗೇರಿ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತಾಯಿ ಭಾಗ್ಯಶ್ರೀ ಕಟಗೇ ರಿಯನ್ನು ವಶಕ್ಕೆ ಪಡೆಯಲಾಗಿದೆ.

Latest News

ಬಾಲಾಜಿ ಸಕ್ಕರೆ ಕಾರ್ಖಾನೆ: ಮೊದಲ ಕಂತಿನಲ್ಲೇ 3800 ರೂ.ಪಾವತಿ..!

ಬಾಲಾಜಿ ಸಕ್ಕರೆ ಕಾರ್ಖಾನೆ: ಮೊದಲ ಕಂತಿನಲ್ಲೇ 3800 ರೂ.ಪಾವತಿ..!

ಮುದ್ದೇಬಿಹಾಳ : ತಾಲೂಕಿನ ಯರಗಲ್‌ನಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆಯು 2026–27ನೇ ಸಾಲಿನ ಕಬ್ಬು ನುರಿಸುವ

34 ವಿದ್ಯಾರ್ಥಿಗಳು ತಾಲ್ಲೂಕುಮಟ್ಟಕ್ಕೆ ಆಯ್ಕೆ:                      ಹುಲ್ಲೂರು ಎಸ್‌ಎನ್‌ಡಿ ನ್ಯಾಶನಲ್ ಪಬ್ಲಿಕ್ ಶಾಲೆ ಸಾಧನೆ

34 ವಿದ್ಯಾರ್ಥಿಗಳು ತಾಲ್ಲೂಕುಮಟ್ಟಕ್ಕೆ ಆಯ್ಕೆ: ಹುಲ್ಲೂರು ಎಸ್‌ಎನ್‌ಡಿ ನ್ಯಾಶನಲ್ ಪಬ್ಲಿಕ್ ಶಾಲೆ ಸಾಧನೆ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಹತ್ವದ

ಬೆಂಗಳೂರು ದಕ್ಷಿಣ ತಂಡ ಸೋಲಿಸಿದ ಎಸ್.ಎಸ್.ಶಿವಾಚಾರ್ಯ ಕಾಲೇಜು:                                  ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜಯಪುರ ಜಿಲ್ಲೆಗೆ ಐತಿಹಾಸಿಕ ಗೆಲುವು

ಬೆಂಗಳೂರು ದಕ್ಷಿಣ ತಂಡ ಸೋಲಿಸಿದ ಎಸ್.ಎಸ್.ಶಿವಾಚಾರ್ಯ ಕಾಲೇಜು: ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜಯಪುರ ಜಿಲ್ಲೆಗೆ ಐತಿಹಾಸಿಕ ಗೆಲುವು

ಮುದ್ದೇಬಿಹಾಳ : ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದಲ್ಲಿ ಈಚೇಗೆ ಜರುಗಿದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯ ಫೈನಲ್

ವಿಜಯಪುರ ಜಿಲ್ಲೆಯ ಮೊದಲ ಕಾರ್ಖಾನೆ ಹೆಗ್ಗಳಿಕೆ:       ಯರಗಲ್ ಬಾಲಾಜಿ ಶುಗರ‍್ಸ್’ನಿಂದ  ಟನ್ ಕಬ್ಬಿಗೆ ನಾಲ್ಕು ಸಾವಿರ ರೂ.ಘೋಷಣೆ

ವಿಜಯಪುರ ಜಿಲ್ಲೆಯ ಮೊದಲ ಕಾರ್ಖಾನೆ ಹೆಗ್ಗಳಿಕೆ: ಯರಗಲ್ ಬಾಲಾಜಿ ಶುಗರ‍್ಸ್’ನಿಂದ ಟನ್ ಕಬ್ಬಿಗೆ ನಾಲ್ಕು ಸಾವಿರ ರೂ.ಘೋಷಣೆ

ಮುದ್ದೇಬಿಹಾಳ : ಕಬ್ಬು ಬೆಳೆಗಾರರ ಬೇಡಿಕೆಗೆ ಸ್ಪಂದಿಸಿರುವ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ –ಮದರಿ ಬಾಲಾಜಿ

ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ :                                      ಟನ್ ಕಬ್ಬಿಗೆ 3600 ರೂ.ದರ ಘೋಷಣೆ ಮಾಡಿದ ಬಾಲಾಜಿ ಶುಗರ್ಸ್

ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ : ಟನ್ ಕಬ್ಬಿಗೆ 3600 ರೂ.ದರ ಘೋಷಣೆ ಮಾಡಿದ ಬಾಲಾಜಿ ಶುಗರ್ಸ್

ಮುದ್ದೇಬಿಹಾಳ : ತಾಲೂಕಿನ ಯರಗಲ್ಲ ಗ್ರಾಮದಲ್ಲಿರುವ ಶ್ರೀ ಬಾಲಾಜಿ ಶುಗರ್ಸ್ ಅಂಡ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯು 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗಾಗಿ ತನ್ನ ನೂತನ ಖರೀದಿ ದರವನ್ನು ಅಧಿಕೃತವಾಗಿ ಪ್ರಕಟಿಸಿದ್ದು ಒಟ್ಟು 3600 ರೂ.ದರ ಘೋಷಣೆ ಮಾಡಿದೆ. ಏತನ್ಮಧ್ಯೆ ಕಬ್ಬು ಬೆಳೆಗಾರರ ಪ್ರತಿಭಟನೆ,ಬೇಡಿಕೆಗಳಿಗೆ ಸ್ಪಂದಿಸುವ ದರವನ್ನು ಕಾರ್ಖಾನೆ ಘೋಷಿಸಿದ್ದು ಕಾರ್ಖಾನೆಯಿಂದ ಕಬ್ಬು ನುರಿಸುವ ಹಂಗಾಮು ಶುಕ್ರವಾರದಿಂದಲೇ ಚಾಲನೆ ನೀಡಲಾಯಿತು. ಕಾರ್ಖಾನೆಯ ಆವರಣದಲ್ಲಿ ಕೇನ್ ಕ್ಯಾರಿಯರ್‌ಗೆ ಪೂಜೆ ಮಾಡುವ

ಮುಖಂಡ ಶಾಂತಗೌಡ ಪಾಟೀಲ ಬಂಧನ,ಬಿಡುಗಡೆ:      ಪಂಚಗಾವ ಬಳಿ ಮುದ್ದೇಬಿಹಾಳದ ರೈತ ಮುಖಂಡರು ವಶಕ್ಕೆ

ಮುಖಂಡ ಶಾಂತಗೌಡ ಪಾಟೀಲ ಬಂಧನ,ಬಿಡುಗಡೆ: ಪಂಚಗಾವ ಬಳಿ ಮುದ್ದೇಬಿಹಾಳದ ರೈತ ಮುಖಂಡರು ವಶಕ್ಕೆ

ಮುದ್ದೇಬಿಹಾಳ : ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಗುರುವಾರ ನಡೆಯಲಿದ್ದ ಬೃಹತ್ ರೈತರ ಪ್ರತಿಭಟನಾ ಸಮಾವೇಶಕ್ಕೆ ಮುದ್ದೇಬಿಹಾಳ ತಾಲ್ಲೂಕಿನಿಂದ ತೆರಳುತ್ತಿದ್ದ ರೈತ ಮುಖಂಡರನ್ನು ಬೆಳಗಾವಿ ಬಳಿಯ ಪಂಚಗಾವ ಬಳಿ ಪೊಲೀಸರು ತಡೆದು ನಿಲ್ಲಿಸಿ ವಶಕ್ಕೆ ಪಡೆದುಕೊಂಡು ನಂತರ ಬಿಡುಗಡೆ ಮಾಡಿದ ಘಟನೆ ನಡೆದಿದೆ. ತಾಲ್ಲೂಕಿನ ಹುಲ್ಲೂರಿನಲ್ಲಿ ರೈತ ಸಂಘದ ಹೋರಾಟ ಮುಕ್ತಾಯಗೊಳಿಸಿ ಗುರುವಾರ ಬೆಲೆ ನಿಗದಿ ಖಚಿತವೆಂದು ತೆರಳಿದ್ದ ರೈತ ಮುಖಂಡರುಗಳಿಗೆ ಮತ್ತೆ ನಿರಾಸೆ