Those who have e-shram card are eligible for BPL card..

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

E-Shrama Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ BPL ಪಡಿತರ ಚೀಟಿ ಪಡೆಯಲು ಜನರು ಪರದಾಡುತ್ತಿದ್ದಾರೆ. ಈಗ ಸರ್ಕಾರ ಒಂದು ಆದೇಶ ಹೊರಡಿಸಿದ್ದು, E-Shrama Card ಇದ್ದವರಿಗೆ ಆದ್ಯತೆ ನೀಡಿ BPL Ration Card ನೀಡಲು ಮುಂದಾಗಿದೆ.

ನೀವು ಈಗ BPL Ration Card ಪಡೆಯಲು E-Shrama Card ಮಾಡಿಸುವುದು ಅನಿವಾರ್ಯವಾಗಿದೆ.

ಇ-ಶ್ರಮ ಕಾರ್ಡ್ ನ ಪ್ರಯೋಜನ ಏನು?

  • ಅಪಘಾತದಿಂದ ಮರಣ ಹೊಂದಿದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ ರೂಪಾಯಿ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ
  • ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್- 19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ದೊರೆಯುತ್ತದೆ
  • ಇನ್ನಿತರ ಸರ್ಕಾರಿ ಸೌಲಭ್ಯ ಹಾಗೂ ಮೆಡಿಕಲ್ ಎಮರ್ಜೆನ್ಸಿ ಸಂದರ್ಭಗಳಲ್ಲಿ ಉಪಯೋಗ,

ಸೂಚನೆ: ಸದ್ಯಕ್ಕೆ ಇ-ಶ್ರಮ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಸಲು ನರೆವು ಒದಗಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?

  • ಸಣ್ಣ ರೈತರು, ಕೂಲಿ ಕಾರ್ಮಿಕರು
  • ಕೃಷಿ ಕಾರ್ಮಿಕರು, ಮೀನುಗಾರರು, ಬೀಡಿ ಕಟ್ಟುವವರು, ಕಟ್ಟಡ ಕಾರ್ಮಿಕರು,
  • ಕಲ್ಲಿನ ಕೆಲಸಗಾರರು ಕ್ವಾರಿಗಳು, ಸಾಮಿಲ್, ಕೆಲಸಗಾರರು, ನೇಕಾರರು, ಕಾಪೆರ್ಂಟರ್ಸ್
  • ಶುಶೂಷಕಿಯರು, ಗೃಹ ಕಾರ್ಮಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಪತ್ರಿಕೆ ಮಾರಾಟಗಾರರು ರಿಕ್ಷಾ ಎಳೆಯುವವರು
  • ಆಟೋ ಚಾಲಕರು, ಕ್ಷೌರಿಕರು,ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, ನರೇಗಾ, ಆಶಾ ಕಾರ್ಯಕರ್ತರು

ಅರ್ಜಿ ಸಲ್ಲಿಸಲು ದಾಖಲಾತಿಗಳು

  1. ಆಧಾರ ಕಾರ್ಡ್
  2. ಬ್ಯಾಂಕ್ ಅಕೌಂಟ್
    3.ಆಧಾರ್ ಲಿಂಕ್ ಇರುವ ಮೊಬೈಲ್ ಸಂಖ್ಯೆ

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.