Crime news: Child killed in husband-wife fight..!

ಆಸ್ಪತ್ರೆ ಮೇಲಿಂದ ಬಿದ್ದು ಬಾಣಂತಿ ಆತ್ಮಹತ್ಯೆ..!

ಆಸ್ಪತ್ರೆ ಮೇಲಿಂದ ಬಿದ್ದು ಬಾಣಂತಿ ಆತ್ಮಹತ್ಯೆ..!

ಮಂಗಳೂರು: ನಗರದ ಖಾಸಗಿ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿದ ಹಾರಿ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಉಡುಪಿ ಜಿಲ್ಲೆಯ, ಕಾರ್ಕಳ ತಾಲೂಕಿನ ರಂಜಿತಾ ಆಚಾರ್ಯ ಎಂದು ಗುರುತಿಸಲಾಗಿದೆ.

ರಂಜಿತಾ ಅವರಿಗೆ ಅವಧಿಗೂ ಮೊದಲೇ ಪ್ರಸವವಾಗಿ ಅಕ್ಟೋಬರ್ 30 ರಂದು ಸಿಸೇರಿಯನ್ ಮೂಲಕ ಹೆರಿಗೆಯಾಗಿತ್ತು. ಆದರೆ ಐಸಿಯುನಲ್ಲಿದ್ದ ಮಗು ನವೆಂಬರ್ 3 ರಂದು ಮೃತಪಟ್ಟಿತ್ತು.

ರಂಜಿತಾ ಇಂದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಬೇಕಿತ್ತು. ಅವರನ್ನು ಮನೆಗೆ ಕರೆದುಕೊಂಡು ಹೋಗಲು ಕುಟುಂಬಸ್ಥರು ಆಗಮಿಸಿದ್ದರು. ಆದರೆ ಏಕಾಏಕಿ ರಂಜಿತಾ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಕ್ಷಣ ಅವರನ್ನು ಸರ್ಕಾರಿ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆಂದು ವರದಿಯಾಗಿದೆ.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ