ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಕೊಣ್ಣೂರು ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ ಶನಿವಾರ ಅವಿರೋಧ ಆಯ್ಕೆ ನಡೆದಿದೆ.

ಒಟ್ಟು 12 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಸಾಲಗಾರರ ಕ್ಷೇತ್ರದಿಂದ ಬಸನಗೌಡ ದ್ಯಾಪೂರ, ಸೋಮನಗೌಡ ಹಡಲಗೇರಿ, ಗಂಗಣ್ಣ ಪತ್ತಾರ, ಗೌಡಪ್ಪಗೌಡ ಅಸ್ಕಿ, ಅಶೋಕ ಯಾಳವಾರ,ಹಿಂದುಳಿದ ವರ್ಗ ಅ ಕ್ಷೇತ್ರದಿಂದ ಹಜರತ ಅವಟಿ, ಹಿಂದುಳಿದ ವರ್ಗ ಬ ಕ್ಷೇತ್ರದಿಂದ ಚಿದಾನಂದ ಕೇಸರಭಾವಿ, ಮಹಿಳಾ ಸಾಲಗಾರರ ಕ್ಷೇತ್ರದಿಂದ ಶಾಂತಮ್ಮ ಅಂಗಡಗೇರಿ, ಮಂಜುಳಾ ಇಂಗಳಗಿ, ಪ.ಪಂ ಸಾಲಗಾರರ ಕ್ಷೇತ್ರದಿಂದ ಗೋಪಾಲ ಕೂಡಗಿ, ಪರಿಶಿಷ್ಟ ಜಾತಿ ಸಾಲಗಾರ ಕ್ಷೇತ್ರದಿಂದ ಮರೆಪ್ಪ ಹರಿಜನ, ಬಿನ್ ಸಾಲಗಾರ ಕ್ಷೇತ್ರದಿಂದ ರಾಮನಗೌಡ ನೀರಲಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಜಯಕುಮಾರ ಉತ್ನಾಳ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್