Free Borewell Scheme: Good news for farmers from the government!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Free Borewell Scheme: ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್!

Borewell Free Scheme: ರೈತರಿಗೆ ಇದು ಭಾರೀ ಸಂತಸದ ಸುದ್ದಿ. ರಾಜ್ಯದಲ್ಲಿ ನೀರಾವರಿ ಇಲ್ಲದೆ ಸಾಕಷ್ಟು ಜನರಿಗೆ ಬೆಳೆಯನ್ನು ಬೆಳೆಯಲು ಕಷ್ಟವಾಗಿದೆ. ರಾಜ್ಯದ ರೈತರಿಗೆ ನೀರಾವರಿ ಒದಗಿಸಲು ರಾಜ್ಯ ಸರ್ಕಾರದ ಗಂಗಾ ಕಲ್ಯಾಣ ಯೋಜನೆಯಿಂದ ರೈತರಿಗೆ ಉಚಿತವಾಗಿ ಬೋರ್ವೆಲ್ ಕೊರೆಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

Join Our Telegram: https://t.me/dcgkannada

ಹೌದು, ರಾಜ್ಯದಲ್ಲಿ ನೀರಾವರಿ ಇಲ್ಲದೆ ರೈತರು ಬೆಳೆಗಳನ್ನು ಬೆಳೆಯಲು ಕಷ್ಟವಾಗಿದೆ. ಇದನ್ನು ಅರಿತ ಸರ್ಕಾರ ರೈತರಿಗೆ ನೀರಾವರಿ ಒದಗಿಸಲು ಗಂಗಾ ಕಲ್ಯಾಣ ಯೋಜನೆಯಿಂದ ಉಚಿತವಾಗಿ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಆವರಿಸಲಾಗಿದೆ.

ಯಾವೆಲ್ಲ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು? ಎಷ್ಟರವರೆಗೆ ಸಹಾಯಧನ ಸಿಗಲಿದೆ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಮತ್ತು ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನ ನೀಡಿದೆ.

ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
*ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
*ನಗರ ಪ್ರದೇಶದಲ್ಲಿ ವಾಸಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಪೂರೈಸಬೇಕು.
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಜಮೀನು 5 ಎಕರೆಗಿಂತ ಕಡಿಮೆ ಇರಬೇಕು.

ಎಷ್ಟು ಸಹಾಯಧನ ಸಿಗಲಿದೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬೋರ್ವೆಲ್ ಕೊರಿಸಲು 1.5 ಲಕ್ಷದಿಂದ 3.50 ಲಕ್ಷದವರೆಗೆ ಸಹಾಯಧನ ನೀಡಲಿದೆ, ಇದರ ಜೊತೆಗೆ ಪಂಪ್ಸೆಟ್ ಅಳವಡಿಕೆಗೆ ಈ ಒಂದು ಹಣ ಸಿಗಲಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

*ಆಧಾರ್ ಕಾರ್ಡ್
*ಬ್ಯಾಂಕ್ ಪಾಸ್ ಬುಕ್
*ರೇಷನ್ ಕಾರ್ಡ್
*ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಜಮೀನಿನ ಪಹಣಿ

ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಅರ್ಜಿ ಸಲ್ಲಿಸಲು ಬಯಸುವ ರೈತರು ಮೇಲೆ ನೀಡಿರುವ ಅರ್ಹತೆಗಳೊಂದಿಗೆ ಹಾಗೂ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಕಚೇರಿಗೆ ಭೇಟಿ ನೀಡುವ ಮೂಲಕ ಇನ್ನು ಹೆಚ್ಚಿನ ಮಾಹಿತಿ ಪಡೆದುಕೊಂಡು ಉಚಿತ ಬೋರ್ವೆಲ್ ಕೊರಿಸಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Grahalaxmi Yojane ಯ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ಹಣ!

Latest News

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ:                           ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ

ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧ-ಸಚಿವ ಮುನಿಯಪ್ಪ ಭರವಸೆ

ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧ-ಸಚಿವ ಮುನಿಯಪ್ಪ ಭರವಸೆ

ಬೆಳಗಾವಿ(ಸುವರ್ಣ ವಿಧಾನಸೌಧ ): ಕಾರ್ಯನಿರತ ಪತ್ರಕರ್ತರ ಸಂಘಟನೆಯವರು ಮುಂದಿರಿಸಿರುವ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ. ರಾಘವನಿಗೆ ಮಡಕೆ, ಕುಡಿಕೆ, ಹಣತೆಗಳನ್ನು ಮಾಡುವುದರಲ್ಲಿ ಎಲ್ಲಿಲ್ಲದ ಪ್ರೀತಿ ಮತ್ತು ಕೌಶಲ್ಯವಿತ್ತು. ಆದರೆ ಆ ನಗರದ ಜನರು ಆಧುನಿಕ ಸಾಮಗ್ರಿಗಳನ್ನು ಹೆಚ್ಚು ಬಳಸುತ್ತಿದ್ದುದರಿಂದ, ರಾಘವನ ಕುಂಬಾರಿಕೆ ವ್ಯಾಪಾರ ಕಡಿಮೆಯಾಗಿತ್ತು.ರಾಘವನ ಮಗ ಆದಿತ್ಯ ಬಹಳ ಓದಿದ ವಿದ್ಯಾವಂತ. ಅವನು ತನ್ನ ತಂದೆಯ ಕಷ್ಟವನ್ನು ನೋಡುತ್ತಿದ್ದ. ಒಂದು ದಿನ ಆದಿತ್ಯ ತಂದೆಯ ಬಳಿ ಬಂದು, "ಅಪ್ಪಾ, ನಿಮ್ಮ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಬಿದರಕುಂದಿ ಗ್ರಾಮದ ಆರ್.ಎಂ.ಎಸ್.ಎ ಶಾಲೆಯ ಹತ್ತಿರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ-೨ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಈ ಕ್ಷೇತ್ರದಲ್ಲಿ ಆರ್.ಎಂ.ಎಸ್.ಎ ಶಾಲೆ, ಮಹಿಳಾ ಹಾಸ್ಟೆಲ್,ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗಳು ನಿರ್ಮಾಣವಾಗಿದ್ದು ಇದೊಂದು ವಿದ್ಯಾಗಿರಿ ಎಂದು ನಾಮಕರಣ ಮಾಡುವಂತೆ ಗ್ರಾಪಂ ಅಧ್ಯಕ್ಷರಿಗೆ