ಮುದ್ದೇಬಿಹಾಳ : ಡಿ.28 ರಂದು ಬಾಲಾಜಿ ದಾಲ್ Industry ಉದ್ಘಾಟನೆ

ಮುದ್ದೇಬಿಹಾಳ : ಡಿ.28 ರಂದು ಬಾಲಾಜಿ ದಾಲ್ Industry ಉದ್ಘಾಟನೆ

ಮುದ್ದೇಬಿಹಾಳ : ಪಟ್ಟಣದ ನಾಲತವಾಡ ರಸ್ತೆಯಲ್ಲಿ ಡಿ.28 ರಂದು ಬೆಳಗ್ಗೆ 11.15ಕ್ಕೆ ಬಾಲಾಜಿ ಇಂಡಸ್ಟಿçÃಜ್‌ನ ದಾಲ್ ಉತ್ಪಾದಕ ಘಟಕ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಅಂಕಲಿಮಠದ ವೀರಭದ್ರ ಸ್ವಾಮೀಜಿ, ಚಿತ್ರದುರ್ಗ ಗಾಣಿಗ ಗುರುಪೀಠದ ಜಯಬಸವ ಕುಮಾರ ಸ್ವಾಮೀಜಿ, ಬೈಲೂರ ತೋಂಟದಾರ್ಯಮಠದ ನಿಜಗುಣ ತೋಂಟದಾರ್ಯ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಕುಂಟೋಜಿ ಭಾವೈಕ್ಯತೆ ಹಿರೇಮಠದ ಚೆನ್ನವೀರ ಶಿವಾಚಾರ್ಯರು, ವಡವಡಗಿ ನಂದಿಮಠದ ಗುರುಶಿದ್ಧ ಸ್ವಾಮೀಜಿ, ತಾಳಿಕೋಟಿ ಖಾಸ್ಗತೇಶ್ವರಮಠದ ಸಿದ್ಧಲಿಂಗ ದೇವರು ದಿವ್ಯ ಸಾನಿಧ್ಯ ವಹಿಸುವರು.

ಮುಖ್ಯಅತಿಥಿಗಳಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಸಿಂದಗಿ ಶಾಸಕ ಅಶೋಕ ಮನಗೂಳಿ, ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಆಗಮಿಸುವರು ಎಂದು ಉದ್ಯಮಿಗಳಾದ ಶರಣು ಸಜ್ಜನ,ಸಂಗಮೇಶ ಕಡಿ, ಪ್ರಕಾಶ ಸಜ್ಜನ, ರುದ್ರಪ್ಪ ಕಡಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್