Big Breaking: ಇಂದಿನ ಪಂದ್ಯದಿಂದ ಕೊಹ್ಲಿ ಔಟ್!

Big Breaking: ಇಂದಿನ ಪಂದ್ಯದಿಂದ ಕೊಹ್ಲಿ ಔಟ್!

Ad
Ad

INDvsENG: ಟಾಸ್ ಸೋತ ಭಾರತ

Ad
Ad

ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಗುರದಲ್ಲಿ ಮೊದಲ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಇರಲ್ಲ.

ಟಾಸ್ ಸೋತ ಭಾರತ ಫೀಲ್ಡಿಂಗ್ ಮಾಡಬೇಕಿದೆ. ಆದರೆ, ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸುದ್ದಿ ಬಂದಿದ್ದು, ಸ್ಟಾರ್ ಬ್ಯಾಟ‌ರ್ ವಿರಾಟ್ ಕೊಹ್ಲಿ ಗಾಯಗೊಂಡಿದ್ದರಿಂದ ಇಂದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಮಹಾರಾಷ್ಟ್ರದ ನಾಗುರದಲ್ಲಿ ಆರಂಭವಾಗಲಿದೆ. ಇಂಗ್ಲೆಂಡ್ ನಾಯಕ ಜೋಸ್ ಬಟ್ಲ‌ರ್ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಜೈಸ್ವಾಲ್ ಮತ್ತು ರಾಣಾ ಇಂದು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು