Iftar party at Nalatwad on March 24

ಮಾ.24 ರಂದು ನಾಲತವಾಡದಲ್ಲಿ ಇಫ್ತಾರಕೂಟ

ಮಾ.24 ರಂದು ನಾಲತವಾಡದಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ / ನಾಲತವಾಡ : ಅಸ್ಕಿ ಫೌಂಡೇಶನ್‌ದಿಂದ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವ ಕಾಂಗ್ರೆಸ್ ಮುಖಂಡರು, ಫೌಂಡೇಶನ್ ಅಧ್ಯಕ್ಷ ಸಿ. ಬಿ. ಅಸ್ಕಿ ಅವರ ನೇತೃತ್ವದಲ್ಲಿ ಮಾ.24 ರಂದು ನಾಲತವಾಡ ಪಟ್ಟಣದಲ್ಲಿ ರಂಜಾನ್ ಹಬ್ಬದ ನಿಮಿತ್ಯ ಇಫ್ತಾರಕೂಟವನ್ನು ಆಯೋಜಿಸಲಾಗಿದೆ.

ನಾಲತವಾಡ ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಅಂದು ಸಂಜೆ 6.30ಕ್ಕೆ ಇಫ್ತಾರಕೂಟ ನಡೆಸಲಾಗುತ್ತಿದೆ ಎಂದು ಅಸ್ಕಿ ಫೌಂಡೇಶನ್ ಉಪಾಧ್ಯಕ್ಷ ವೀರೇಶಗೌಡ ಅಸ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ