Family Feud: The wife was killed and the husband was also hanged

ಕೌಟುಂಬಿಕ ಕಲಹ:ಪತ್ನಿ ಕೊಂದು ಪತಿಯೂ ನೇಣಿಗೆ ಶರಣು

ಕೌಟುಂಬಿಕ ಕಲಹ:ಪತ್ನಿ ಕೊಂದು ಪತಿಯೂ ನೇಣಿಗೆ ಶರಣು

ಮುದ್ದೇಬಿಹಾಳ : ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕೊಂದ ಪತಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗೆದ್ದಲಮರಿಯಲ್ಲಿ ಸೋಮವಾರ ಸಂಜೆ ನಡೆದಿದೆ.

ಸಾವನ್ನಪ್ಪಿದವರನ್ನು ಮೇಘಾ ಸಿದ್ದಪ್ಪ ಹರನಾಳ(26) ಹಾಗೂ ಆಕೆಯ ಪತಿ ಸಿದ್ದಪ್ಪ ಮಲ್ಲಪ್ಪ ಹರನಾಳ(32) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದಾರೆ. ಘಟನೆ ಕುರಿತು ಪತ್ರಿಕ್ರಿಯೆ ನೀಡಿದ ಡಿವೈಎಸ್‌ಪಿ ನಂದಗಾವಿ, ದಂಪತಿ ಸಾವಿಗೆ ಪತಿ, ಪತ್ನಿ ಮಧ್ಯೆ ಆಗಾಗ್ಗೆ ಕಲಹಗಳಾಗುತ್ತಿತ್ತು. ಸೋಮವಾರ ಜಗಳ ವಿಕೋಪಕ್ಕೆ ಹೋಗಿ ಇಬ್ಬರು ಸಾವನ್ನಪ್ಪಿದ್ದಾರೆ. ದಂಪತಿಗೆ ನಾಲ್ವರು ಮಕ್ಕಳಿದ್ದಾರೆ ಎಂದು ತಿಳಿಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Latest News

Jocuri Egt 5 Sloturi nv casino Ş Tobă Online Degeaba Online

ContentJocuri Spre Hârtie Simple Și Antrenante Pentru Copii +5 Epocă -

mostbet.com скачать: как быстро и безопасно установить приложение в Казахстане В

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ

ಅಸ್ಕಿ ಫೌಂಡೇಶನ್‌ದಿoದ ಸಾಧಕರ ಸನ್ಮಾನ:                          ಸಹಜ ಸನ್ಮಾನಗಳಿಗೆ ಸಮಾಜದಲ್ಲಿ ಗೌರವ-ಹಿರೇಮಠ

ಅಸ್ಕಿ ಫೌಂಡೇಶನ್‌ದಿoದ ಸಾಧಕರ ಸನ್ಮಾನ: ಸಹಜ ಸನ್ಮಾನಗಳಿಗೆ ಸಮಾಜದಲ್ಲಿ ಗೌರವ-ಹಿರೇಮಠ

ಮುದ್ದೇಬಿಹಾಳ : ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು ಅಂತಹ ಸನ್ಮಾನಗಳು ಸಮಾಜದಲ್ಲಿ ಗೌರವ

ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾ ಅಧಿಕಾರಿಗೆ ಮನವಿ.

ಕಚಕನೂರ ಗ್ರಾಮದ : ಯಾದಗಿರಿ ಜಿಲ್ಲೆಯ, ಹುಣಸಗಿ ತಾಲೂಕಿನ ಕಚಕನೂರ ಗ್ರಾಮದ ಸ.ನಂ. 122/3 ಎ. 6-10 ಎ-ಗು ಜಮೀನು ಪರ್ವತಗೌಡ ತಂ/ ಚನ್ನಮಲ್ಲಪ್ಪ ಹೆಸರಿಗೆ ಇದ್ದು, ಮೃತಪಟ್ಟಿದ್ದು, ಮೃತರಿಗೆ 2 ಜನ ಹೆಂಡತಿಯರಿದ್ದು, ಕಾನೂನು ಬದ್ಧವಾಗಿ ಮೊದಲನೇ ಹೆಂಡತಿ ಮಕ್ಕಳ ಹೆಸರಿಗೆ ವಾರಸಾ ವರ್ಗಾವಣೆ ಮಾಡದೇ, ನಕಲಿ ದಾಖಲೆ ಸೃಷ್ಟಿಸಿ, ಮಕ್ಕಳಿಲ್ಲದ 2ನೇ ಹೆಂಡತಿಗೆ ವರ್ಗಾವಣೆ ಆಗಿದ್ದು, ರದ್ದುಪಡಿಸಿ, ತಹಸೀಲ್ದಾರರು, ಗ್ರಾಮ ಆಡಳಿತ ಅಧಿಕಾರಿ, ಕಂದಾಯ ನಿರೀಕ್ಷಕರು ಹಾಗೂ

ಸ್ವಾಮಿ ವಿವೇಕಾನಂದ ಜಯಂತಿ:ಸದ್ಗುಣಯುಕ್ತ ವಿದ್ಯೆಗೆ ವಿಶ್ವ ಮಾನ್ಯತೆ-ಹೆಗಡೆ

ಸ್ವಾಮಿ ವಿವೇಕಾನಂದ ಜಯಂತಿ:ಸದ್ಗುಣಯುಕ್ತ ವಿದ್ಯೆಗೆ ವಿಶ್ವ ಮಾನ್ಯತೆ-ಹೆಗಡೆ

ಮುದ್ದೇಬಿಹಾಳ : ವಿವೇಕ ಸದ್ಗುಣಯುಕ್ತ ವಿದ್ಯೆಗೆ ವಿಶ್ವ ಮಾನ್ಯತೆ ಸದಾ ಇರುತ್ತದೆ ಎಂದು ಜ್ಞಾನ ಭಾರತಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ ಹೇಳಿದರು. ಪಟ್ಟಣದ ಸಂಗಮೇಶ್ವರ ನಗರದ ರೇವಣಸಿದ್ಧೇಶ್ವರ ಪ್ರೌಢ ಶಾಲೆಯಲ್ಲಿ ಆಯೋಜಿಸಿರುವ ರಾಷ್ಟೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿವೇಕಾನಂದರು ಯುವ ಜನತೆಗೆ ಸದಾ ಅನುಕರಣೀಯರಾಗಿದ್ದಾರೆ. ಸಮಯದ ಸದುಪಯೋಗ, ವಿವೇಕಪ್ರಜ್ಞೆ, ಸಂಸ್ಕಾರ ಇವೆಲ್ಲವೂ ರಕ್ತಗತವಾಗಬೇಕಾಗಿದೆ. ವಿಕಸಿತ ಭಾರತವಾಗಬೇಕಾದಲ್ಲಿ ಮಾನವ ಸಂಪನ್ಮೂಲದ ಸದ್ಬಳಕೆ ತೀರಾ ಅವಶ್ಯಕ ಎಂದು ಹೇಳಿದರು.