ಮುದ್ದೇಬಿಹಾಳ : ತಾಲ್ಲೂಕಿನ ಹೊಕ್ರಾಣಿ ಬಸವೇಶ್ವರ ಜಾತ್ರೆಯ ಅಂಗವಾಗಿ ಏ.1 ರಂದು ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಪ್ರಥಮ ಬಹುಮಾನ 10,001 ರೂ. ದ್ವಿತೀಯ 7001, ತೃತೀಯ 5001, ಚತುರ್ಥ ಬಹುಮಾನ 3001 ರೂ, ನೀಡಲಾಗುವುದು. ಆಸಕ್ತರು ಮೊ.7676341028, 8317352497, 9113035284 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ.1 ರಂದು ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿ
ಏ.1 ರಂದು ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿ
Latest News
ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ
ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು
ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ
ಮುದ್ದೇಬಿಹಾಳ : ಅಮೆರಿಕನ್ ವೀಸಡಂ ಫೀಸ್ ಯೂನಿವರ್ಸಿಟಿ ವತಿಯಿಂದ ಶನಿವಾರ ಹೊಸೂರಿನಲ್ಲಿ ಆಯೋಜಿಸಿದ್ದ ವಿಶೇಷ
ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ
ಮುದ್ದೇಬಿಹಾಳ : ಪುರಾಣ,ಪ್ರವಚನಗಳು ನಮ್ಮ ಬದುಕಿಗೆ ನೆಮ್ಮದಿಯ ಭಾವವನ್ನು ನೀಡುತ್ತವೆ ಎಂದು ತಾಳಿಕೋಟಿ-ಮುದ್ದೇಬಿಹಾಳ ಖಾಸ್ಗತೇಶ್ವರ
ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!
ಹೊಸಪೇಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಅವಾರ್ಡ-2025 ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್
ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ
ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದವರು ದಲಿತ ನಾಯಕ ಡಿ.ಬಿ.ಮುದೂರ ಆಗಿದ್ದರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ಇಲ್ಲಿನ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೆಚ್ಚು ಓದದಿದ್ದರೂ ಅನುಭವದಿಂದ ವಿದ್ಯೆಯನ್ನು ಸಂಪಾದನೆ ಮಾಡಿದ್ದರು.ಅವರು ಮಾತುಗಳಿಂದ ಆಳವಾದ
‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’
ಮುದ್ದೇಬಿಹಾಳ : ಪಟ್ಟಣದ ಇಂದಿರಾ ನಗರದಲ್ಲಿರುವ ಬಡವರಿಗೆ ಉತಾರೆ ಕೊಡಲು ಪುರಸಭೆಯಿಂದ ಆಗುತ್ತಿಲ್ಲ.ಇದರಿಂದ ಸಾಕಷ್ಟು ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ನಿವಾಸಿಗಳು ಬುಧವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಅನಿರ್ದಿಷ್ಟಾವಧಿಯವರೆಗೆ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ತಹಶಿಲ್ದಾರ್ ಕಚೇರಿಯಲ್ಲಿ ಹಾಕಿದ್ದ ಟೆಂಟ್‌ನಲ್ಲಿ ಸಮಾವೇಶಗೊಂಡರು. ಓಣಿಯ ನಿವಾಸಿ ನಾಗೇಶ ಜಾಧವ ಮಾತನಾಡಿ, ತಡೆಯಾಜ್ಞೆ ಇದೆ ಎಂದು ಹೇಳುತ್ತಿದ್ದಾರೆ.ಆದರೆ ಯಾವ ಜಾಗದ






