A young woman went to Delhi on foot to submit a petition to the Prime Minister

ಪ್ರಧಾನಿಗೆ ಮನವಿ ಸಲ್ಲಿಸಲು ದೆಹಲಿಗೆ ಕಾಲ್ನಡಿಗೆಯಲ್ಲಿ ಹೊರಟ ಯುವತಿ

ಪ್ರಧಾನಿಗೆ ಮನವಿ ಸಲ್ಲಿಸಲು ದೆಹಲಿಗೆ ಕಾಲ್ನಡಿಗೆಯಲ್ಲಿ ಹೊರಟ ಯುವತಿ

ಮುದ್ದೇಬಿಹಾಳ: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ಬೆಂಡೋಣಿ ಗ್ರಾಮದ ಯುವತಿ ಮಂಜುಳಾ ನಗಿಮುಖ ಇವರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಲು ತಮ್ಮ ಉದ್ದೇಶದ ಫ್ಲೆಕ್ಸ್ ಅಳವಡಿಸಿ ದೆಹಲಿಗೆ ಕಾಲ್ನಡಿಗೆ ಯಾತ್ರೆ ಹೊರಟಿದ್ದಾರೆ.

ಲಿಂಗಸುಗೂರು ಮಾರ್ಗವಾಗಿ ನಾಲತವಾಡ ಮೂಲಕ ಮುದ್ದೇಬಿಹಾಳ ಪ್ರವೇಶಿಸಿರುವ ಇವರು ಮುದ್ದೇಬಿಹಾಳದಲ್ಲಿ ವಾಸ್ತವ್ಯ ಮಾಡಿ ಬಸವನ ಬಾಗೇವಾಡಿ ತಾಲೂಕಿನತ್ತ ಪ್ರಯಾಣ ಬೆಳೆಸಲಿದ್ದಾರೆ. ಇವರಿಗೆ ಪೊಲೀಸರು ಸೂಕ್ತ ಭದ್ರತೆ ಒದಗಿಸಿ ಸಹಕರಿಸಿರುವುದು ವಿಶೇಷವಾಗಿದೆ.

Latest News

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ

ಅತಿವೃಷ್ಟಿಯಿಂದ ಹಾನಿಗೊಳಗಾದ ಕುಂದಗೋಳ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ

ಹುಬ್ಬಳ್ಳಿ, ಜೂನ್‌ 13: ಎರಡು ಮೂರು ದಿನದಿಂದ ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ‌.

ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಜುಮಾಲಾಪುರ್ ತಾಂಡಾ : ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್. ಎಂ.

ಮೃತ ಯೋಧನಿಗೆ ಶ್ರದ್ದಾಂಜಲಿ

ಮೃತ ಯೋಧನಿಗೆ ಶ್ರದ್ದಾಂಜಲಿ

ಬಾಗಲಕೋಟೆ: ವೆಂಕಟೇಶ್ ಎಂ. ನಾಯಕ್ ಎಂಬ ಯೋಧ ಐಟಿಬಿಪಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ಇವರು

ಸಿಡಿಲು ಬಡಿದು ಕುರಿಗಾಹಿ ಯುವಕ ಸಾವು

ಸಿಡಿಲು ಬಡಿದು ಕುರಿಗಾಹಿ ಯುವಕ ಸಾವು

ಸುರಪುರ : ಸಾಯಂಕಾಲ ಸಮಯದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಯುವಕನೊಬ್ಬ

ಮೃತ ಶಿವಲಿಂಗನ‌ ಕುಟುಂಬಕ್ಕೆ ಚೆಕ್ ವಿತರಣೆ ಮಾಡಿದ ಸಚಿವ ದರ್ಶನಾಪೂರ್

ಮೃತ ಶಿವಲಿಂಗನ‌ ಕುಟುಂಬಕ್ಕೆ ಚೆಕ್ ವಿತರಣೆ ಮಾಡಿದ ಸಚಿವ ದರ್ಶನಾಪೂರ್

ಬೆಂಗಳೂರಿನ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತಕ್ಕೆ ಬಲಿಯಾದ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹೊನಗೇರಾದ ಶಿವಲಿಂಗನ ಕುಟುಂಬಕ್ಕೆ ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು25 ಲಕ್ಷ ರೂ.ಗಳ ಚೆಕ್ ವಿತರಿಸಿದರು. ಶಿವಲಿಂಗನ ತಂದೆ ಚಂದಪ್ಪ, ತಾಯಿ ಲಕ್ಷ್ಮಿ, ಅಣ್ಣ ಹೊನ್ನಪ್ಪ ಅವರನ್ನು ಸಚಿವರು ಮಾತಾಡಿ ಘಟನೆ ಬಗ್ಗೆ ವಿಷಾದ ವ್ಯಕ್ತ ಪಡಿಸಿ ಮಗನನ್ನು ತಂದು ಕೊಡಲು ಯಾರಿಂದಲ್ಲೂ ಸಾಧ್ಯವಿಲ್ಲ. ಕಾರಣ ಇನ್ನೊಬ್ಬ ಮಗ ಹೊನ್ನಪ್ಪನಲ್ಲಿಯೇ

ಶಿಕ್ಷಣದಿಂದ ಎಲ್ಲವೂ ಸಾಧ್ಯ ; ಭೃಂಗೇಶ್ವರ ಶ್ರೀ

ಶಿಕ್ಷಣದಿಂದ ಎಲ್ಲವೂ ಸಾಧ್ಯ ; ಭೃಂಗೇಶ್ವರ ಶ್ರೀ

ಶಹಾಪುರ : ಇಂದಿನ ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಆಸ್ತಿ ಮಾಡುವ ಬದಲು, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವ ಜೊತೆಗೆ ಮಕ್ಕಳ ಉನ್ನತಿಗೆ ಪೋಷಕರು ಸಹಕಾರ ಅಗತ್ಯವಾಗಿದ್ದು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಹೆಳವ ಸಮಾಜ ಕೋಡಿಹಳ್ಳಿ ಮಠದ ಶ್ರೀ ಬಸವ ಭೃಂಗೇಶ್ವರ ಶ್ರೀಗಳು ತಿಳಿಸಿದರು. ಅಖಿಲ ಕರ್ನಾಟಕ ಹೆಳವ ಸಮಾಜ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ 2024 - 25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು