Narasapura Maruteshwar Jatra Mahotsav celebrated with grandeur

ವಿಜೃಂಭಣೆಯಿಂದ ಜರುಗಿದ ನರಸಾಪುರ ಮಾರುತೇಶ್ವರ ಜಾತ್ರಾ ಮಹೋತ್ಸವ

ವಿಜೃಂಭಣೆಯಿಂದ ಜರುಗಿದ ನರಸಾಪುರ ಮಾರುತೇಶ್ವರ ಜಾತ್ರಾ ಮಹೋತ್ಸವ

ಕುಳಗೇರಿ ಕ್ರಾಸ್: ಸಮೀಪದ ನರಸಾಪೂರ ಗ್ರಾಮದಲ್ಲಿ ಸೋಮವಾರದಂದು ಶ್ರೀ ಮಾರುತೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತವಾಗಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತಮುತ್ತಲಿನ ಗ್ರಾಮದ ಭಕ್ತರು ಆಗಮಿಸಿದ್ದರು. ರಥೋತ್ಸವ ನಂತರ ಅನ್ನ ಪ್ರಸಾದ ಸೇವೆ ನೆರವೇರಿಲಾಯಿತು. ರಾತ್ರಿ 10.30 ಕ್ಕೆ ನಾಟಕ ಕಾರ್ಯಕ್ರಮ ಜರುಗಿತು.

ಊರಿನ ರಥೋತ್ಸವ ಕಾರ್ಯಕ್ರಮವನ್ನು ಶ್ರೀ ಮರುಳ ಸಿದ್ದಲಿಂಗ ಮಹಾಸ್ವಾಮಿಗಳು ನರಸಾಪುರ ಹಾಗೂ ಊರಿನ ಗುರುಹಿರಿಯರು ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶೀಮತಿ ಜಿ ಬಿ ಗುಬ್ಬಿ ಸದಸ್ಯರಾದ ಆನಂದಗೌಡ ಪಾಟೀಲ್, ಶರಣಪ್ಪ ನಡಗಡ್ಡಿ ಮತ್ತು ಎಚ್ ಜೀ ಖಾನಾಪುರ (ನಿವೃತ್ತ ಶಿಕ್ಷಕರು) ಸುರೇಶ ಯೋಗಪ್ಪನವರ, ಪಿ ಎಸ್ ಕಲಾದಗಿ, ಎ, ಬಿ, ಪಾಟೀಲ್ ಹಾಗೂ ಮಹಾಂತೇಶ ಹಟ್ಟಿ ಕೆಪಿಸಿಸಿ ವಕ್ತರಾರು ಪೊಲೀಸ್ ಸಿಬ್ಬಂದಿ ಮತ್ತು ಹಿರಿಯರು ಯುವಕರು ಕರವೇ ಕಾರ್ಯಕರ್ತರು ಆಟೋ ಚಾಲಕರು ಉಪಸ್ಥಿತರಿದ್ದರು.

Latest News

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ. ಎರಡು ದಿನಗಳ ಹಿಂದೆ ಸಾಗರ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ