Aprip 23 Called for protest: Shri Narasimha Nayaka Raju Gowda, State BJP Vice President

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ

ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ ಲೂಟಿ ಮಾಡಿರಿವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷ ಯಾದಗಿರಿ ಜಿಲ್ಲೆಯಲ್ಲಿ ದಿನಾಂಕ 23-04-2025 ರಂದು ಬೆಳಗ್ಗೆ 9-30 ಗಂಟೆಗೆ ಯಾದಗಿರಿ ನಗರದ ತಹಸೀಲ್ದಾರ ಕಚೇರಿ ಮುಂಭಾಗ ದಿಂದ ಸುಭಾಷಚಂದ್ರ ಭೋಸ್ ವೃತ್ತದವರೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ R ಅಶೋಕ, ವಿಧಾನ ಪರಿಷತ ವಿರೋಧ ಪಕ್ಷದ ನಾಯಕರಾದ ಚಲುವಾದಿ ನಾರಾಯಣಸ್ವಾಮಿ, ಶ್ರೀರಾಮುಲು, C T ರವಿ ಹಾಗೂ ಪಕ್ಷದ ಅನೇಕ ಹಿರಿಯ ಮುಖಂಡರುಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾದಗಿರಿ ಜಿಲ್ಲೆಯ ಎಲ್ಲಾ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಜನಾಕ್ರೋಶ ಪ್ರತಿಭಟನೆಯನ್ನು ಯಶಸ್ವೀಗೊಳಿಸಲು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು ಕರೆ ನೀಡಿದ್ದಾರೆ.

Latest News

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ

ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಜುಮಾಲಾಪುರ್ ತಾಂಡಾ : ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್. ಎಂ. ರಾಠೋಡ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು. ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಬಿಳಿರಕ್ತ ಕಣಗಳು ಕಡಿಮೆ ಆಗಿ ಯೋಧ ಮೃತಪಟ್ಟಿದ್ದು, ಮೃತರ ಪಾರ್ಥಿವ ಶರೀರವು ಬಾಗಲಕೋಟ ಆಸ್ಪತ್ರೆಯಿಂದ ಗುರುವಾರ ಮದ್ಯರಾತ್ರಿ ಬಾಗಲಕೋಟದಿಂದ ಬಂದು ಶುಕ್ರವಾರ ಬೆಳಿಗ್ಗೆ ಜುಮಾಲಾಪುರ್ ತಾಂಡಕ್ಕೆತರಲಾಯಿತು. ಅಲ್ಲಿಂದ ರಸ್ತೆ ಮೂಲಕ ಆಂಬುಲೆನ್ಸ್‌ ವಾಹನದ ಮೂಲಕ

ಮೃತ ಯೋಧನಿಗೆ ಶ್ರದ್ದಾಂಜಲಿ

ಮೃತ ಯೋಧನಿಗೆ ಶ್ರದ್ದಾಂಜಲಿ

ಬಾಗಲಕೋಟೆ: ವೆಂಕಟೇಶ್ ಎಂ. ನಾಯಕ್ ಎಂಬ ಯೋಧ ಐಟಿಬಿಪಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ಇವರು ಅನಾರೋಗ್ಯದಿಂದ ಬಳಲುತಿದ್ದು ಬಾಗಲಕೋಟೆಯ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಾಲಕರಿಸದೆ ಸಾಯಂಕಾಲ ನಾಲ್ಕು ಗಂಟೆಗೆ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಇದನ್ನು ತಿಳಿದ ಸ್ನೇಹಿತ ಬಳಗವು ನಾಗಬೇನಾಳ ತಾಂಡದಲ್ಲಿ ಗೆಳಯರ ಬಳಗದಿಂದ ಶ್ರದಾಂಜಲಿ ಸಲ್ಲಿಸಿದರು. ಸ್ವ ಗ್ರಾಮ ಜುಮಲಾಪುರ್ ದೊಡ್ಡ ತಾಂಡದಲ್ಲಿ ಇಂದು ಶುಕ್ರವಾರ ಮದ್ಯಾಹ್ನ 2 ಗಂಟೆಗೆ ಅಂತ್ಯ - ಕ್ರಿಯೆ ಕಾರ್ಯ ಜರಾಗುತ್ತದೆ. ಅವರ