Various organizations congratulated Minister Santosh Lad for bringing Kannadigas safely from Kashmir

ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್‌ ಲಾಡ್‌ ಅವರಿಗೆ ವಿವಿಧ ಸಂಘಟನೆಗಳಿಂದ ಅಭಿನಂದನೆ

ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್‌ ಲಾಡ್‌ ಅವರಿಗೆ ವಿವಿಧ ಸಂಘಟನೆಗಳಿಂದ ಅಭಿನಂದನೆ

ಬೆಂಗಳೂರು: ಜಮ್ಮು-ಕಾಶ್ಮೀರ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಪ್ರವಾಸಿಗರನ್ನು ಗುತಿಯಾಗಿರಿಸಿ ನಡೆದ ಭಯೋತ್ಪಾದನಾ ದಾಳಿಯ ನಂತರ ಸಂತ್ರಸ್ತರಾಗಿದ್ದ 180 ಕನ್ನಡಿಗರನ್ನು ಸುರಕ್ಷಿತವಾಗಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ರಾಜ್ಯಕ್ಕೆ ಕರೆತಂದ ಹಿನ್ನೆಲೆಯಲ್ಲಿ ಮೈಸೂರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಸಚಿವ ಲಾಡ್‌ ಅವರ ಬೆಂಗಳೂರಿನ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದ ಶ್ರೀ ದುರ್ಗಾ ಫೌಂಡೇಶನ್, ಕೆವಿಕೆ ಫೌಂಡೇಶನ್ ಸೇರಿದಂತೆ ಇನ್ನಿತರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕುಶಾಲ್ ಹರವೇಗೌಡ, ಕುರುಬರು ಪಡೆ ಸಂಚಾಲಕ ಲೋಕೇಶ್ ಹಗರಿಬೊಮ್ಮನಹಳ್ಳಿ, ದಶಮಿ, ರೇಖಾ ಶ್ರೀನಿವಾಸ್, ಖುಷಿ, ದೀಪ ನಾಯಕ್, ಶಾಜಿಯಾ ಸುಲ್ತಾನ್, ಸಂಪತ್ ಸುಬ್ಬಯ್ಯ, ತ್ರಿವೇಣಿ, ನಕುಲ್, ಸಾರಥಿ ಕುಮಾರ್ ನಂದೀಶ್, ವಾಸಿಂ, ಮತಿನ್, ಆದಿತ್ಯ ಜ್ಞಾನಿ, ಮಂಜುನಾಥ, ತ್ರಿವೇಣ್ ಮುರುಳಿ, ಕವಿತಾ ರೆಡ್ಡಿ, ಸಂಪತ್ ಸುಬ್ಬಯ್ಯ, ತ್ರಿವೇಣಿ, ಅರ್ಜುನ್ ಗೌಡ, ಸಾರಥಿ ಕುಮಾರ್, ನಕುಲ್ ಹಾಗೂ ಇನ್ನಿತರರುಉಪಸ್ಥಿತರಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ