Match canceled due to rain: Kolkata's path to play-off tough

ಮಳೆಯಿಂದ ಪಂದ್ಯ ರದ್ದು: ಕೋಲ್ಕತ್ತಾ ಪ್ಲೇ ಆಫ್ ಹಾದಿ ಕಠಿಣ

ಮಳೆಯಿಂದ ಪಂದ್ಯ ರದ್ದು: ಕೋಲ್ಕತ್ತಾ ಪ್ಲೇ ಆಫ್ ಹಾದಿ ಕಠಿಣ

ಕೋಲ್ಕತ್ತಾ: ಮಳೆಯಿಂದ ಪಂಜಾಬ್ ಹಾಗೂ ಕೋಲ್ಕತ್ತಾ ನಡುವಿನ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಉಭಯ ತಂಡಗಳಿಗೂ ತಲಾ 1 ಅಂಕ ಹಂಚಿಕೆಯಾಗಿದೆ.

ಟಾಸ್ ಗೆದ್ದು ಪಂಜಾಬ್ ತಂಡ ಬ್ಯಾಟಿಂಗ್ ಆಯ್ದುಕೊಂಡು, ನಿಗದಿತ 20 ಓವರ್ ಗಳಲ್ಲಿ 201 ರನ್ ಕಲೆ‌ ಹಾಕಿತು. ಟಾರ್ಗೆಟ್ ಬೆನ್ನತ್ತಿದ್ದ ಕೋಲ್ಕತ್ತಾ ತಂಡ ಮೊದಲ ಓವರ್ ನಲ್ಲಿ 7 ರನ್ ಗಳಿಸಿತು. ಆನಂತರ ಶುರುವಾದ ಬಿರುಗಾಳಿ ಮಳೆ ಪಂದ್ಯವನ್ನು ಬಲಿ ಪಡೆಯಿತು.

ಸುಮಾರು ಒಂದೂವರೆ ಗಂಟೆಗಳ ಕಾಲ ಕಾದ ನಂತರ, ಅಂಪೈರ್‌ಗಳು ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದರು. ಈ ಸೀಸನ್‌ನಲ್ಲಿ ಇದೇ ಮೊದಲು ಮಳೆಯಿಂದಾಗಿ ಪಂದ್ಯ ರದ್ದಾಗಿದೆ.

ಪಂದ್ಯ ಸ್ಥಗಿತದಿಂದ ಪಂಜಾಬ್ ಕಿಂಗ್ಸ್ ಲಾಭ ಪಡೆದುಕೊಂಡಿದ್ದು ತಂಡವು 11 ಅಂಕಗಳೊಂದಿಗೆ ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿತು. ಆದರೆ ಕೋಲ್ಕತ್ತಾ 7 ಅಂಕಗಳೊಂದಿಗೆ ಇನ್ನೂ 7 ನೇ ಸ್ಥಾನದಲ್ಲೇ ಉಳಿಯಿತು. ಪ್ಲೇಆಫ್ ರೇಸ್‌ನಲ್ಲಿ ಈಗಾಗಲೇ ಹಿಂದುಳಿದಿರುವ ಹಾಲಿ ಚಾಂಪಿಯನ್ ಕೆಕೆಆರ್, ಮುಂದಿನ 5 ಪಂದ್ಯಗಳನ್ನು ಗೆಲ್ಲಲೇಬೇಕಾಗುತ್ತದೆ, ಆ ನಂತರವೇ ತಂಡವು ಪ್ಲೇಆಫ್ ತಲುಪಲು ಸಾಧ್ಯವಾಗುತ್ತದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ