Massive win for Mumbai against Lucknow: Jump to second place in the points table

ಲಖನೌ ವಿರುದ್ಧ ಮುಂಬೈಗೆ ಭರ್ಜರಿ ಜಯ: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಲಖನೌ ವಿರುದ್ಧ ಮುಂಬೈಗೆ ಭರ್ಜರಿ ಜಯ: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಮುಂಬೈ: ಸತತ 5 ಪಂದ್ಯಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಲಖನೌ ವಿರುದ್ಧದ ಪಂದ್ಯದಲ್ಲಿ, ಟಾಸ್‌ ಗೆದ್ದ ಲಖನೌ ಜೈಂಟ್ಸ್‌ ನಾಯಕ ರಿಷಭ್‌ ಪಂತ್‌ ಬ್ಯಾಟಿಂಗ್‌ ಆಯ್ದುಕೊಂಡರು.

ರಿಯಾನ್ ರಿಕೆಲ್ಟನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಬಾರಿಸಿದ ಅಮೋಘ ಅರ್ಧಶತಕಗಳ ಬಲದಿಂದ ಮುಂಬೈ 7 ವಿಕೆಟ್ ಗಳ ನಷ್ಟಕ್ಕೆ 215 ರನ್ ಕಲೆ ಹಾಕಿತು.

ಟಾರ್ಗೆಟ್ ಬೆನ್ನತ್ತಿದ್ದ ಲಖನೌ 20 ಓವರ್ ಗಳಲ್ಲಿ 161 ರನ್ ಗಳಿಗೆ ಸರ್ವಪತನ ಕಂಡಿತ್ತು. ಮುಂಬೈ ತಂಡ 54 ರನ್ ಗಳ‌ ಗೆಲುವು ಸಾಧಿಸಿತು.

ಮುಂಬೈ ಆಟಗಾರ ಸೂರ್ಯಕುಮಾರ್ ಯಾದವ್ ಐಪಿಎಲ್‌ನಲ್ಲಿ 4000 ರನ್ ಗಳಿಸಿದ ವಿಶ್ವದ ಅತ್ಯಂತ ವೇಗದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ