Rajasthan Royals are officially out of the play off race

ಪ್ಲೇ ಆಫ್ ರೇಸ್ ನಿಂದ ಅಧಿಕೃತವಾಗಿ ಹೊರಬಿದ್ದ ರಾಜಸ್ತಾನ್ ರಾಯಲ್ಸ್

ಪ್ಲೇ ಆಫ್ ರೇಸ್ ನಿಂದ ಅಧಿಕೃತವಾಗಿ ಹೊರಬಿದ್ದ ರಾಜಸ್ತಾನ್ ರಾಯಲ್ಸ್

ಜೈಪುರ್: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ 100 ರನ್ ಗಳ ಭಾರಿ ಅಂತರದಿಂದ ಸೋಲುವ ಮೂಲಕ ಪ್ಲೇ ಆಫ್ ರೇಸ್ ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಆಡಿರುವ 11 ಪಂದ್ಯಗಳ್ಳಲ್ಲಿ ರಾಜಸ್ತಾನ್ 3 ಪಂದ್ಯ ಗೆದ್ದಿದೆ. ಬಾಕಿ ಉಳಿದಿರುವ 3 ರಲ್ಲಿ ಮೂರು ಗೆದ್ದರು, 12 ಅಂಕ ಹೊಂದಲಿದೆ. ಆ ಕಾರಣದಿಂದಾಗಿ ಪ್ಲೇ ಆಫ್ ಗೇರುವ ರಾಜಸ್ತಾನ ಕನಸು ಕಮರಿ ಹೋಗಿದೆ.

ಸತತ 6 ಪಂದ್ಯಗಳನ್ನು ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಒಟ್ಟು 7 ಪಂದ್ಯಗಳನ್ನು ಗೆದ್ದು, 14 ಅಂಕಗಳನ್ನು ಗಳಿಸಿದೆ.

ಮುಂಬೈ ಇಂಡಿಯನ್ಸ್‌ 14 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದೆ.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 217 ರನ್‌ ಗಳಿಸಿತು. ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ 16.1 ಓವರ್‌ಗಳಲ್ಲಿ 117 ರನ್‌ ಗೆ ಸರ್ವಪತನ‌ ಕಂಡಿತು.

ರಾಜಸ್ತಾನ್ ನಿನ್ನೆ ನಡೆದ ಪಂದ್ಯದಲ್ಲಿ ಪಿಂಕ್ ಜೆರ್ಸಿ ಮೂಲಕ ಕಣಕ್ಕಿಳಿದಿತ್ತು. ವಿಶೇಷವಾಗಿ ಗ್ರಾಮೀಣ ಮಹಿಳೆಯರ ಉನ್ನತಿಗಾಗಿ ಈ ಕ್ರಮ ಕೈಗೊಂಡಿದೆ. ಮಹಿಳಾ ಸಬಲೀಕರಣದ ಕಡೆಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಲು ಫ್ರಾಂಚೈಸಿ ಈ ಕ್ರಮ ತೆಗೆದುಕೊಂಡಿದೆ. ಮುಂಬೈ ವಿರುದ್ಧದ ಪಂದ್ಯಕ್ಕೆ ರಾಜಸ್ಥಾನ ತಂಡದ ಆಟಗಾರರು ಗುಲಾಬಿ ಬಣ್ಣದ ಜೆರ್ಸಿಗಳನ್ನು ಧರಿಸಿ ಮೈದಾನಕ್ಕೆ ಪ್ರವೇಶಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ