Akhil Ahmad's Nadafa First for State: Oxford Patil's Best Result for English Medium High School

ಅಖೀಲ್‌ಅಹ್ಮದ ನದಾಫ ರಾಜ್ಯಕ್ಕೆ ಫಸ್ಟ್:ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಅತ್ಯುತ್ತಮ ಫಲಿತಾಂಶ

ಅಖೀಲ್‌ಅಹ್ಮದ ನದಾಫ ರಾಜ್ಯಕ್ಕೆ ಫಸ್ಟ್:ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಅತ್ಯುತ್ತಮ ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ವಿಭಾಗದಲ್ಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರುವ ಮೂಲಕ ರಾಜ್ಯಕ್ಕೆ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಶೇ.90ಕ್ಕೂ ಹೆಚ್ಚು 117, ಶೇ.95ಕ್ಕೂ ಹೆಚ್ಚು 75 ವಿದ್ಯಾರ್ಥಿಗಳು, 56 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ದಲ್ಲಿ ಪಾಸಾಗಿದ್ದಾರೆ. ಅಖೀಲಅಹ್ಮದ ನದಾಫ ಶೇ.100 ಅಂಕ ಪಡೆದು ರಾಜ್ಯಕ್ಕೆ ಪ್ರಥಮ, ಮಲ್ಲನಗೌಡ ಬಿರಾದಾರ ಶೇ.99.68 ದ್ವಿತೀಯ, ಪ್ರಾರ್ಥನಾ ಕುಲಕರ್ಣಿ ಶೇ.99.52 ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಕನ್ನಡ ಮಾಧ್ಯಮ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ. 18 ವಿದ್ಯಾರ್ಥಿಗಳು ಶೇ.95ಕ್ಕೂ ಅಧಿಕ, 26 ವಿದ್ಯಾರ್ಥಿಗಳು ಶೇ.90 ರಷ್ಟು ಅಧಿಕ ಅಂಕ ಪಡೆದಿದ್ದಾರೆ. ಸವಿತಾ ಮೇಲಿನಮಠ ಶೇ.99,68 ಪ್ರಥಮ, ಪ್ರಿಯಾಂಕ ಶಿಲ್ಪಿ, ಬೀರಲಿಂಗ ಮೇಟಿ ಶೇ.99.04 ದ್ವಿತೀಯ, ವಿನೀತ ಕಾರಟಗಿ ಶೇ.98.72 ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್, ಆಡಳಿತಾಧಿಕಾರಿ ಅಮಿತಗೌಡ ಪಾಟೀಲ, ನಿರ್ದೇಶಕ ದರ್ಶನಗೌಡ ಪಾಟೀಲ, ಕಾರ್ಯದರ್ಶಿ ವಿಜಯಕುಮಾರ ಪಾಟೀಲ, ಮುಖ್ಯಗುರುಗಳಾದ ಇಸ್ಮಾಯಿಲ್ ಮನಿಯಾರ, ರೇವಣಸಿದ್ದ ಚಲವಾದಿ, ರಾಜಶೇಖರ ಹಿರೇಮಠ, ಮಾಂತೇಶ ಬಿರಾದಾರ ಅಭಿನಂದಿಸಿದ್ದಾರೆ.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.