Win for Gujarat : Hyderabad out of play offs

ಗುಜರಾತ್ ಗೆ ಗೆಲುವು : ಪ್ಲೇ ಆಫ್ ನಿಂದ ಹೈದ್ರಾಬಾದ್ ಔಟ್

ಗುಜರಾತ್ ಗೆ ಗೆಲುವು : ಪ್ಲೇ ಆಫ್ ನಿಂದ ಹೈದ್ರಾಬಾದ್ ಔಟ್

ಅಹ್ಮದಾಬಾದ್: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ಪ್ಲೇಆಫ್ ಆಸೆ ಕಮರಿ ಹೋಗಿದೆ. ಈ ಗೆಲುವಿನ ಮೂಲಕ ಗುಜರಾತ್ ಟೈಟಾನ್ಸ್ 14 ಅಂಕಗಳಿಂದ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

ಟಾಸ್ ಗೆದ್ದ ಹೈದ್ರಾಬಾದ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಬ್ಯಾಟಿಂಗ್ ಆರಂಭಿಸಿದ ಗುಜರಾತ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 224 ರನ್ ಕಲೆ‌ ಹಾಕಿತು. ಟಾರ್ಗೆಟ್ ಬೆನ್ನತ್ತಿದ್ದ ಹೈದ್ರಾಬಾದ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 186 ರನ್ ಕಲೆ ಹಾಕಿ, 38 ರನ್ ಗಳಿಂದ ಸೋಲು ಕಂಡಿತು.

ಗುಜರಾತ್ ತಂಡದ ಆಟಗಾರ ಸಾಯಿ ಸುದರ್ಶನ್ ಟಿ-20 ವೃತ್ತಿಜೀವನದಲ್ಲಿ ವೇಗವಾಗಿ 2000 ರನ್ ಗಳಿಸುವ ಮೂಲಕ ಟೀಮ್ ಇಂಡಿಯಾ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ದಾಖಲೆ ಬ್ರೇಕ್ ಮಾಡಿದರು. ಸುದರ್ಶನ್ 2000 ಟಿ-20 ರನ್‌ಗಳನ್ನು ವೇಗವಾಗಿ ಗಳಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ